ವಿಧಾನಪರಿಷತ್ ಚುನಾವಣೆ: ಅಡ್ಡಮತದಾನದ ಸತ್ಯಾಸತ್ಯತೆ ತಿಳಿಯಲು ಬಿಜೆಪಿ ಹೈಕಮಾಂಡ್‌ನಿಂದ ಜಂಟಿ ಸಮಿತಿ ರಚನೆ
ಬೆಂಗಳೂರು: ಜೂನ್ 18ರಂದು ನಡೆದ ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (Cross-voting) ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ವಾಸ್ತವಿಕ ವರದಿ ನೀಡಲು ಭಾರತೀಯ ಜನತಾ ಪಾರ್ಟಿ […]
