ಜಾಲಹಳ್ಳಿ ಅಂಡರ್ ಪಾಸ್ ಸಮಸ್ಯೆಗೆ ಶೀಘ್ರ ಸಭೆ ನಡೆಸಿ ಪರಿಹಾರ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಳಗಾವಿ: ಬೆಂಗಳೂರು ನಗರ ಪ್ರವೇಶಿಸುವ ಪ್ರಮುಖ ಹೆದ್ದಾರಿಯಲ್ಲಿ ಬರುವ ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ಪ್ರಾರಂಭಿಸಲು ಇರುವ ಸಮಸ್ಯೆಯ ಕುರಿತು ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಉಸ್ತುವಾರಿ […]
