ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಗ್ಗೆ ಸಂತಸ ವ್ಯಕ್ತಪಡಿಸಿದ ಜರ್ಮನಿಯ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಫೆಡರಲ್ ಸಚಿವಾಲಯದ ಮಹಾ ನಿರ್ದೇಶಕಿ ಕ್ರಿಸ್ಟಿನ್ ಟೋಎಟ್ಜ್ಕೇ
ಬೆಂಗಳೂರು: ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿಯ ನಿಟ್ಟಿನಲ್ಲಿ ಭಾರತ ಮತ್ತು ಜರ್ಮನಿಯ ಸಹಕಾರ ವೃಧಿಸುವುದಕ್ಕಾಗಿ ಭಾರತಕ್ಕೆ ಭೇಟಿ ನೀಡಿರುವ ತಂಡವು ಇಂದು ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಸರ್ಕಾರದ ಮುಖ್ಯ […]
