ಸಮಗ್ರ ಸುದ್ದಿ

10ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರ ತೀರ್ಮಾನ :ಸಿಎಂ ಸಿದ್ದರಾಮಯ್ಯ

ಮೈಸೂರು, ನ. 21: ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ […]

ಸಮಗ್ರ ಸುದ್ದಿ

ಮೆಕ್ಕೆಜೋಳ ರೈತರಿಗೆ ಸರ್ಕಾರ ಅಗತ್ಯ ನೆರವು – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ನ.21: ಬೆಲೆ ಕುಸಿತದಿಂದ ಸಂಕಷ್ಜ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ ರೈತರ ನೆರವಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ […]

ಕ್ರೀಡೆ

ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ | ಭಾರತಕ್ಕೆ ಒಂಬತ್ತು ಚಿನ್ನದ ಪದಕ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ 2025 ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ನಲ್ಲಿ ಒಂಬತ್ತು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ತನ್ನ ಚೊಚ್ಚಲ ಅಭಿಯಾನವನ್ನು ಕೊನೆಗೊಳಿಸಿದೆ. ಭಾರತೀಯ ಮಹಿಳಾ ಬಾಕ್ಸರ್‌ಗಳಾದ – […]

ಸಮಗ್ರ ಸುದ್ದಿ

ಇಂದು ವಿಶ್ವ ಮೀನುಗಾರಿಕೆ ದಿನ | ಭಾರತ ಎರಡನೇ ಮೀನು ಉತ್ಪಾದಕ ರಾಷ್ಟ್ರ

ವಿಶ್ವ ಮೀನುಗಾರಿಕೆ ದಿನವನ್ನು ಇಂದು ಜಾಗತಿಕವಾಗಿ ಆಚರಣೆ ಮಾಡಲಾಗುತ್ತಿದೆ. 1997 ರಲ್ಲಿ ದೆಹಲಿಯಲ್ಲಿ ನಡೆದ ವಿಶ್ವ ಮೀನುಗಾರರ ವೇದಿಕೆಯ ಸಭೆಯಲ್ಲಿ ಈ ದಿನವನ್ನು ಸ್ಥಾಪಿಸಲಾಯಿತು. ‘ಸಮುದ್ರಾಹಾರ ರಫ್ತಿನಲ್ಲಿ ಮೌಲ್ಯ ಬಲವರ್ಧನೆ’ ಎಂಬ ಘೋಷವಾಕ್ಯದೊಂದಿಗೆ ಈ […]

ಸಮಗ್ರ ಸುದ್ದಿ

ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಟ್ರಾಫಿಕ್ ಫೈನ್ ಶೇ 50% ರಿಯಾಯಿತಿ ಘೋಷಣೆ

ಬೆಂಗಳೂರು, ನ.20: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿಯಿರುವ ದಂಡ ಮೊತ್ತದ ಮೇಲೆ ಶೇ.50% ರಿಯಾಯಿತಿ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪೊಲೀಸ್ ಇಲಾಖೆಯ […]

ಸಮಗ್ರ ಸುದ್ದಿ

ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ

ಬೆಂಗಳೂರು, ನ.20: ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. […]

ಸಮಗ್ರ ಸುದ್ದಿ

ಬೆಂಗಳೂರಿನ ಸಮಸ್ಯೆಗಳಿಗೆ ನಿಮ್ಮ ಬಳಿ ಹೊಸ ಆಲೋಚನೆ ಇದ್ದರೆ, 25 ಲಕ್ಷ ಗೆಲ್ಲುವ ಅವಕಾಶ

ಬೆಂಗಳೂರು, ನ. 20: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಎದುರಿಸುತ್ತಿರುವ ಟ್ರಾಫಿಕ್‌, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ನಿಮ್ಮ ಬಳಿ ಉತ್ತಮ ಆಲೋಚನೆಗಳಿದ್ದರೆ ಅಂತಹ ಸ್ಟಾರ್ಟ್‌ ಅಪ್‌ಗಳಿಂದ ವಿಶ್ವ ಆರ್ಥಿಕ ವೇದಿಕೆಯು “ಯೆಸ್ ಬೆಂಗಳೂರು […]

ಸಮಗ್ರ ಸುದ್ದಿ

ಕೆ ಎಸ್ ಆರ್ ಟಿ ಸಿಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿಗಳು ಲಭ್ಯ

ಉದಯಪುರ ( ರಾಜಸ್ಥಾನ)ನ.20: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ಚಿನ್ನದ ವರ್ಗದಲ್ಲಿ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಶ್ರೇಷ್ಠತೆ ಪ್ರಶಸ್ತಿ ಮತ್ತು 2600 ವಿವಿಧ […]

ಸಮಗ್ರ ಸುದ್ದಿ

ಜರ್ಮನಿಯಲ್ಲಿ ಕೆಲಸ ಮಾಡಲು ಬಯಸುವ ನರ್ಸ್‌ಗಳಿಗೆ ಜರ್ಮನ್‌ ಭಾಷಾ ಪರೀಕ್ಷಾ ಕೇಂದ್ರಕ್ಕೆ ಡಾ. ಶರಣಪ್ರಕಾಶ್‌ ಪಾಟೀಲ್‌ ಚಾಲನೆ

ಬೆಂಗಳೂರು, ನ.20: ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್‌ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. […]

ಸಮಗ್ರ ಸುದ್ದಿ

ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ |ಪೊಲೀಸ್ ಇಲಾಖೆಯಲ್ಲಿ ಮೀಸಲಾತಿಯಡಿ 180 ಜನ ನೇಮಕಾತಿ

ಬೆಂಗಳೂರು, ನ. 20: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಈವರೆಗೆ 180 ಜನ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಬೆಂಗಳೂರಿನ […]

You cannot copy content of this page