ಸಮಗ್ರ ಸುದ್ದಿ

ಎಸ್.ಐ.ಆರ್: ಕಾಂಗ್ರೆಸ್ ನಿಂದ ಬೂತ್ ಮಟ್ಟದ ಏಜೆಂಟರ ನೇಮಕ- ಈಶ್ವರ ಖಂಡ್ರೆ

ಬೀದರ್ : ಭಾರತೀಯ ಚುನಾವಣಾ ಆಯೋಗವು ಜೂನ್ 30, 2026 ರಿಂದ ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸುತ್ತಿದ್ದು, ಜನರಿಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಬೂತು […]

ಸಮಗ್ರ ಸುದ್ದಿ

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಈಗಾಗಲೇ ಹಣ ಪಾವತಿಸಿದವರಿಗೆ ಪೂರ್ಣ ಮರುಪಾವತಿ

 ಬೆಂಗಳೂರು:ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಪ್ರಯಾಣಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. […]

ಸಮಗ್ರ ಸುದ್ದಿ

ಸಾಧನೆಯ ಹಾದಿ ಸುಲಭದ್ದಲ್ಲ, ತಯಾರಿ ಕಠಿಣವಾಗಿರಲಿ: ಡಿಸಿಪಿ ಹರ್ಷ ಪ್ರಿಯಂವದ

ಮೈಸೂರು:ಸಾಧನೆಯ ಹಾದಿ ಸುಲಭದ್ದಲ್ಲ; ಕಷ್ಟಪಟ್ಟು ಶ್ರಮಿಸಿದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಪದವಿ ಮುಗಿಯುವ ಮುನ್ನವೇ ನಾವು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಸ್ಪಷ್ಟತೆ ಇರಬೇಕು. ಮೊದಲ ಬಾರಿ ವಿಫಲರಾದರೂ ಧೃತಿಗೆಡದೆ, ಕ್ರಮಬದ್ಧ […]

ಸಮಗ್ರ ಸುದ್ದಿ

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ| ಎಂಎಸ್‍ಎಂಇ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಭರವಸೆ

ಬೆಂಗಳೂರು:ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ.ಎಸ್.ಎಂ.ಇ.) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವರರಾದ ಡಾ. ಯತೀಂದ್ರ […]

ಸಮಗ್ರ ಸುದ್ದಿ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ |ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟುಗಳ ಲೋಕಾರ್ಪಣೆ

ಕೊಪ್ಪಳ:ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೊಪ್ಪಳ ಜಿಲ್ಲೆ […]

ಸಮಗ್ರ ಸುದ್ದಿ

ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಯುವಜನರ ಆತ್ಮಸಾಕ್ಷಾತ್ಕಾರ ಮತ್ತು ರಾಷ್ಟ್ರೀಯ ಜಾಗೃತಿ ಅತ್ಯಗತ್ಯ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿರುವ ‘ಅಭಿವೃದ್ಧಿ ಹೊಂದಿದ ಭಾರತ 2047’ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಶಿಕ್ಷಣ ಸಂಸ್ಥೆಗಳು, ಸಂಶೋಧಕರು ಹಾಗೂ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ […]

ಸಮಗ್ರ ಸುದ್ದಿ

ಬಡವರಿಗೆ ಸೂರು ಕಲ್ಪಿಸಲು ಆದ್ಯತೆ ನೀಡಿ: ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

​ಬೆಂಗಳೂರು: “ಬಡವರಿಗೆ ತಲೆ ಮೇಲೊಂದು ಸೂರು ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಅವರಿಗೆ ಕೇವಲ ನಿವೇಶನ (ಸೈಟು) ನೀಡುವ ಬದಲು, ನೇರವಾಗಿ ಮನೆಗಳನ್ನೇ ನಿರ್ಮಿಸಿಕೊಡಲು ಅಧಿಕಾರಿಗಳು ಮುಂದಾಗಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ: ಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು:ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡಿದರು. ಸ್ಯಾಂಕಿ […]

ಸಮಗ್ರ ಸುದ್ದಿ

ಜುಲೈ 1 ರಿಂದ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಆರಂಭ : ಕೃಷ್ಣ ಬೈರೇಗೌಡ | ಜುಲೈ 10 ರಿಂದ ವಾರಸುದಾರರಿಲ್ಲದ ವಾಹನಗಳ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಜುಲೈ 1 ರವರೆಗೆ ಅವಕಾಶ ನೀಡಲಾಗುವುದು. ಜುಲೈ 1ರ ನಂತರ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ”ವನ್ನು ಆರಂಭಿಸಲಾಗುವುದು ಎಂದು ಗ್ರೇಟರ್ […]

ಸಮಗ್ರ ಸುದ್ದಿ

ರಾಜ್ಯ ಡಾಟಾ ಸೆಂಟರ್‌ ಎರಡು ದಿನ ತಾತ್ಕಾಲಿಕ ಸ್ಥಗಿತ; ಸಾರ್ವಜನಿಕರು ಸಹಕರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಡಿಜಿಟಲ್ ಸೇವೆಗಳಿಗೆ ಕೇಂದ್ರಬಿಂದುವಾಗಿರುವ ರಾಜ್ಯ ಡಾಟಾ ಸೆಂಟರ್‌ನಲ್ಲಿ ಮಹತ್ವದ ತಾಂತ್ರಿಕ ನಿರ್ವಹಣೆ, ಮೂಲಸೌಕರ್ಯ ನವೀಕರಣ ಹಾಗೂ ಭದ್ರತಾ ಸುಧಾರಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಎರಡು ದಿನಗಳ […]

You cannot copy content of this page