ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳಲ್ಲಿ ಜಲ ಭದ್ರತೆ, ಜಲ ಸೋರಿಕೆ ತಡೆಗೆ ಕ್ರಮ ಕೈಗೊಳ್ಳಲು ಸಚಿವ ಎನ್ ಎಸ್ ಬೋಸರಾಜು ಸೂಚನೆ
ಬೆಂಗಳೂರು: 𝗘𝗹 𝗡𝗶𝗻𝗼 𝟮𝟬𝟮𝟲 ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎದುರಾಗಬಹುದಾದ ಜಲ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಜಲ ಭದ್ರತೆಯನ್ನು ಖಚಿತಪಡಿಸಲು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಮಹತ್ವದ ತಾಂತ್ರಿಕ […]
