ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ (OTS) ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ; 2.12 ಲಕ್ಷಕ್ಕೂ ಅಧಿಕ ನೋಟಿಸ್ ಜಾರಿ, ಮೊದಲ ಹಂತದಲ್ಲೇ 12.15 ಕೋಟಿ ರೂ. ಸಂಗ್ರಹ
ಬೆಂಗಳೂರು: ಬೆಂಗಳೂರು ಜಲಮಂಡಳಿ (BWSSB) ಹೊಸದಾಗಿ ಜಾರಿಗೆ ತಂದಿರುವ ಒನ್ ಟೈಮ್ ಸೆಟಲ್ಮೆಂಟ್ (OTS) ಯೋಜನೆಗೆ ಗ್ರಾಹಕರಿಂದ ಸಕಾರಾತ್ಮಕ ಹಾಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದೀರ್ಘಕಾಲದಿಂದ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಆರ್ಥಿಕ ಹೊರೆ […]
