ಅನುಮತಿಯಿಲ್ಲದೆ ಖಾಸಗಿ ಚಿತ್ರ/ವಿಡಿಯೋ ಪ್ರಸಾರ: ಕಡ್ಡಾಯ ಎಫ್.ಐ.ಆರ್ ದಾಖಲಿಸಲು ಮತ್ತು ಕಟ್ಟುನಿಟ್ಟಿನ ಕ್ರಮಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು:ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು ರಿವೆಂಜ್ ಪೋರ್ನೋಗ್ರಫಿ […]
