ನವೆಂಬರ್ 14 ರಿಂದ 21ವರೆಗೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ: ಡಾ.ಕೆ. ಗೋವಿಂದರಾಜ್
ಬೆಂಗಳೂರು:ಮುಂಬರುವ ದಿನಗಳಲ್ಲಿ ಕರ್ನಾಟಕದಿಂದ ಹೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು. ಇದಕ್ಕೆ ಮಿನಿ ಕರ್ನಾಟಕ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಪಾಲಿಗೆ ಉತ್ತಮ ವೇದಿಕೆಯಾಗಿದೆ ಎಂದು ಫಿಬಾ ಏಷ್ಯಾ ಅಧ್ಯಕ್ಷರು, ಕರ್ನಾಟಕ ಒಲಿಂಪಿಕ್ […]
