ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತರಿಂದ ಸಂತಾಪ
ಬೆಂಗಳೂರು :ಮಾಧ್ಯಮ ರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ಪತ್ರಕರ್ತ, ಪ್ರಖರ ವೈಚಾರಿಕ ಚಿಂತಕ ಎನ್. ಎಸ್. ಶಂಕರ್ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. […]
