ರೈತರ ಉತ್ಪನ್ನಗಳಿಗೆ ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ : ಸಚಿವ ಪಿ.ಎಂ. ನರೇಂದ್ರ ಸ್ವಾಮಿ
ಬೆಂಗಳೂರು:ರೈತರ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ ರೂಪಿಸಲಾಗಿದೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು. ಮಲ್ಲೇಶ್ವರಂನಲ್ಲಿಂದು ಹಮ್ಮಿಕೊಳ್ಳಲಾಗಿದ್ದ […]
