ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿರುವ ಜಿ.ಎಸ್.ಪಾಟೀಲ್ ಅವರನ್ನು ಅಭಿನಂದಿಸಿ, ಶುಭಹಾರೈಸಿದ ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು: ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿರುವ ಜಿ.ಎಸ್.ಪಾಟೀಲ್ ಅವರಿಗೆ ಅಭಿನಂದನೆಗಳು. ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಕೂಡ ಈ ಸ್ಥಾನ ಅವರಿಗೆ ಹೇಳಿ ಮಾಡಿಸಿದಂತಿದೆ ಎಂದು ಪ್ರಶಂಸಿದ್ದಾರೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸದನವು […]
