ಸಮಗ್ರ ಸುದ್ದಿ

‘ನಮ್ಮೂರ ಹೆಮ್ಮೆ’ ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು:‘ನಮ್ಮೂರ ಹೆಮ್ಮೆ’ ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ ಕಾರ್ಯಕ್ರಮದ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 26, 2026ರವರೆಗೆ ವಿಸ್ತರಿಸಲಾಗಿದೆ. ಪ್ರತಿಭಾವಂತ ಯುವಕರು ನಮ್ಮೂರ ಹೆಮ್ಮೆ ಹಾಗೂ ಸಮಾಜದ ಆಸ್ತಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು […]

ಸಮಗ್ರ ಸುದ್ದಿ

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಅರ್ಜಿ ಸಲ್ಲಿಕೆ: ತಾಂತ್ರಿಕ ಸಮಸ್ಯೆ ಪರಿಹಾರ, ಕೊನೆಯ ದಿನಾಂಕ ವಿಸ್ತರಣೆ ಇಲ್ಲ

​ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ 319 ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ (ಉಳಿಕೆ ಮೂಲ ವೃಂದ 297, ಹೈ-ಕರ್ನಾಟಕ ವೃಂದ 22) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ […]

ಸಮಗ್ರ ಸುದ್ದಿ

ಈದ್ ಮಿಲಾದ್ ಹಿನ್ನೆಲೆ ನಾಳೆ ಕೋಲಾರ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ – ಪೊಲೀಸ್ ಇಲಾಖೆ ಸೂಚನೆ

​ಕೋಲಾರ: ಪವಿತ್ರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ (ಈದ್ ಮಿಲಾದ್) ಹಬ್ಬದ ಪ್ರಯುಕ್ತ ನಾಳೆ ಕೋಲಾರ ನಗರದಲ್ಲಿ ವಾಹನ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲಾ ಪೊಲೀಸರು ಸಂಚಾರ ಮಾರ್ಗ ಬದಲಾವಣೆ ಮಾಡಿ ಪ್ರಕಟಣೆ […]

ಸಮಗ್ರ ಸುದ್ದಿ

ಸಂವಿಧಾನಬದ್ಧವಾಗಿ ಕಲಾಪ ನಿರ್ವಹಿಸಿದ ಆತ್ಮತೃಪ್ತಿಯಿದೆ: ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್

​ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿಯಾಗಿ ಇದು ನನ್ನ ಮೊದಲ ಅಧಿವೇಶನವಾಗಿದ್ದು, ಸದನವನ್ನು ಸಂಪೂರ್ಣ ನಿಷ್ಪಕ್ಷಪಾತ ಹಾಗೂ ಸಂವಿಧಾನಬದ್ಧವಾಗಿ ನಡೆಸಿದ ಆತ್ಮತೃಪ್ತಿ ನನಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ​ವಿಧಾನಸೌಧದಲ್ಲಿ 159ನೇ […]

ಸಮಗ್ರ ಸುದ್ದಿ

ಬೆಳೆ ವಿಮೆ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

ಬೆಂಗಳೂರು:ರಾಜ್ಯದ ರೈತರ ಹಿತದೃಷ್ಟಿಯಿಂದ 2026ನೇ ಸಾಲಿನ ಖಾರೀಫ್ ಋತುವಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ಸಾಲ ಪಡೆದ ರೈತರಿಗೆ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಪಾವತಿಸಲು ನೀಡಲಾಗಿದ್ದ ಅಂತಿಮ […]

ಸಮಗ್ರ ಸುದ್ದಿ

5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ಪೂರೈಕೆ|ಕಂದಾ ಎಕ್ಸ್ ಪ್ರೆಸ್ ರೈಲಿನಲ್ಲಿ ಸರಬರಾಜು; ಬೆಲೆ ಸ್ಥಿರತೆಗೆ ಕ್ರಮ

ನವದೆಹಲಿ: ನಾಸಿಕ್ ನಿಂದ ಕಂದಾ ಎಕ್ಸ್ ಪ್ರೆಸ್ ವಿಶೇಷ ರೈಲುಗಳಲ್ಲಿ 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ಪೂರೈಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಇಕೋಸಿಸ್ಟಂ ಬಲವರ್ಧನೆಗೆ ಅಪ್ಲೈಡ್ ಮೆಟೀರಿಯಲ್ಸ್ ಹೂಡಿಕೆ

ಬೆಂಗಳೂರು: ಅಪ್ಲೈಡ್ ಮೆಟೀರಿಯಲ್ಸ್‌ನ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ಮುಖ್ಯ ಜಾಗತಿಕ ನೀತಿ ಅಧಿಕಾರಿ ರಾಬರ್ಟ್ ಬ್ಲೇರ್ ಹಾಗೂ ಸಂಸ್ಥೆಯ ಭಾರತದ ನಾಯಕತ್ವ ತಂಡವನ್ನು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ […]

ಸಮಗ್ರ ಸುದ್ದಿ

ರಾಯಚೂರು ಐ.ಐ.ಐ.ಟಿ.ಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು, ರಾಯಚೂರಿನ ಐಐಐಟಿ ಕ್ಯಾಂಪಸ್ಸಿನಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ […]

ಸಮಗ್ರ ಸುದ್ದಿ

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ: ಇಂದೇ ಮೂರು ಸಮಿತಿಗಳ ರಚನೆ-ಸಚಿವ ಚಲುವರಾಯಸ್ವಾಮಿ

​ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ವೇಗ ನೀಡಲಾಗಿದ್ದು, ಒಟ್ಟು ಮೂರು ಸಮಿತಿಗಳನ್ನು ಇಂದು ಸಂಜೆಯೊಳಗೆ ರಚಿಸಲಾಗುವುದು. ಈ ಸಂಬಂಧ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದ್ದು, ಇಲಾಖೆಯ […]

ಸಮಗ್ರ ಸುದ್ದಿ

ತುಮಕೂರಿನಲ್ಲಿ ಸಂಯೋಜಿತ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ

ಬೆಂಗಳೂರು: ತುಮಕೂರಿನಲ್ಲಿ ಸಂಯೋಜಿತ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪಿಸುವ ಪ್ರಸ್ತಾವನೆ ಕುರಿತು ಲಕ್ಸೆಂಬರ್ಗ್ ಮೂಲದ ‘ಇನ್ನೋವೇಶನ್ ಪ್ಲಾಟ್‌ಫಾರ್ಮ್ ಕ್ಯಾಪಿಟಲ್’ (IPC) ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ […]

You cannot copy content of this page