ಲಂಚವಿಲ್ಲದೇ ‘ಬಿ’ ಯಿಂದ ‘ಎ’ ಖಾತಾ ಪರಿವರ್ತನೆ, ಮನೆ ಬಾಗಿಲಿಗೆ ಇ-ಖಾತೆ: ಡಿಸಿಎಂ ಡಿ.ಕೆ. ಶಿವಕುಮಾರ್ |ಪ್ರತಿ ಶನಿವಾರ ‘ನನ್ನ ಇ- ಖಾತೆ’ ಅಭಿಯಾನ
ಬೆಂಗಳೂರು: “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು ‘ಬಿ’ ಖಾತೆಯಿಂದ ‘ಎ’ ಖಾತೆಗೆ ಪರಿವರ್ತನೆ ಹಾಗೂ ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು. […]
