ಸಮಗ್ರ ಸುದ್ದಿ

ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳ ನೇಮಕ: ಶಿಲ್ಪಾ ನಾಗ್

ಬೆಂಗಳೂರು:ಚುನಾವಣೆ ಪ್ರಕ್ರಿಯೆಯು ಯಾವುದೇ ಸಮಸ್ಯೆಗಳಿಲ್ಲದೆ ಸುಗಮವಾಗಿ ನಡೆಯುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶಿಲ್ಪಾ […]

ಸಮಗ್ರ ಸುದ್ದಿ

ಸಿಸಿಎಂಎಸ್ ಅಳವಡಿಸದ ಗುತ್ತಿಗೆದಾರರಿಗೆ ದಂಡ ವಿಧಿಸಿ: ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಿ, ಸೆಂಟ್ರಲೈಸ್‌ಡ್ ಕಂಟ್ರೋಲ್ ಮಾನಿಟರಿಂಗ್ ಸಿಸ್ಟಮ್ (ಸಿಸಿಎಂಎಸ್) ಅಳವಡಿಸದಿರುವ ಗುತ್ತಿಗೆದಾರರಿಗೆ ನಿಯಮಾನುಸಾರ ದಂಡ ವಿಧಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಜನರ ಬದುಕಿಗೆ Ai: ಧ್ವನಿ ಪುನರ್‌ಸ್ಥಾಪನೆ, ಸುರಕ್ಷತೆ ಮತ್ತು ಸುಲಭ ಸರ್ಕಾರಿ ಸೇವೆಗಳಿಗಾಗಿ ಕರ್ನಾಟಕ–ಎಲೆವನ್‌ಲ್ಯಾಬ್ಸ್ ಒಡಂಬಡಿಕೆ

ಬೆಂಗಳೂರು:ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ಇನ್ನೋವೇಷನ್ ಅಂಡ್ ಟೆಕ್ನಾಲಜಿ ಸೊಸೈಟಿ (ಕೆಐಟಿಎಸ್), ಜಾಗತಿಕ ವಾಯ್ಸ್ ಎಐ ಸಂಸ್ಥೆಯಾದ ಎಲೆವನ್‌ಲ್ಯಾಬ್ಸ್ ಇಂಕ್. ಜೊತೆ ತಿಳಿವಳಿಕೆ ಒಪ್ಪಂದಕ್ಕೆ […]

ಸಮಗ್ರ ಸುದ್ದಿ

ಜಾಗತಿಕ ತಂತ್ರಜ್ಞಾನ ಸಹಭಾಗಿತ್ವಕ್ಕೆ ಕರ್ನಾಟಕದಹೊಸ ಹೆಜ್ಜೆ: ನವೆಂಬರ್‌ 17ರಿಂದ 19ರವರೆಗೆ ಬೆಂಗಳೂರು ಟೆಕ್‌ ಸಮಿಟ್‌ -ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ʼಜಾಗತಿಕ ನಾವೀನ್ಯತಾ ಒಕ್ಕೂಟದ (ಜಿಐಎ 2.0) ಎರಡನೆ ಹಂತದ ಉಪಕ್ರಮಗಳ ಮೂಲಕ ಕರ್ನಾಟಕವು ಹೂಡಿಕೆ ಆಕರ್ಷಿಸುವ ರಾಜ್ಯವಷ್ಟೇ ಅಲ್ಲದೆ, ಜಾಗತಿಕ ತಂತ್ರಜ್ಞಾನ, ನಾವೀನ್ಯತೆ ಮತ್ತು ಹೂಡಿಕೆ ಸಹಭಾಗಿತ್ವ ಸೃಷ್ಟಿಸುವ ಪ್ರಮುಖ ಕೇಂದ್ರವಾಗಿ ತನ್ನ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಜಾರಿಗೊಳಸಲಿ:ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬದುಕಿನ ರಾಜಕಾರಣದ ಮೂಲಕ ಜನರ ಭಾವನೆಗಳಿಗೆ ಸ್ಪಂದಿಸಿ ಕೂಡಲೇ ಒಳ ಮೀಸಲಾತಿ ಆದೇಶವನ್ನು ಜಾರಿಗೆ ತರಬೇಕು. ಸಮಾಜದಲ್ಲಿ ಸಮಾನತೆ ಹಾಗೂ ಒಳ ಮೀಸಲಾತಿ ಜಾರಿಗೆ ಬರುವವರೆಗೂ ನಿರಂತರ ಹೋರಾಟ […]

ಸಮಗ್ರ ಸುದ್ದಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ […]

ಸಮಗ್ರ ಸುದ್ದಿ

ಮೇಕೆದಾಟು ಜಾರಿಯೇ ಕಾವೇರಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ; ರೈತರಿಗೆ ನೋವಾಗುವ ನಿರ್ಧಾರ ಇಲ್ಲ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ರೈತರಿಗೆ ನೋವಾಗುವಂತಹ ಯಾವುದೇ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ ಅವರಿಗೆ ಬೇಕಾದ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದ […]

ಸಮಗ್ರ ಸುದ್ದಿ

217 ತಾಲೂಕುಗಳು ಈಗಾಗಲೇ ಬರಪೀಡಿತ; ಇನ್ನೂ 23 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್‌-ಡಿಸಿಎಂ ಜಿ. ಪರಮೇಶ್ವರ

ಬಳ್ಳಾರಿ: ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಸುಮಾರು 75 ವರ್ಷಗಳ ಬಳಿಕ ಕರ್ನಾಟಕ ಇಂತಹ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ಶೇ.90ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ […]

ಸಮಗ್ರ ಸುದ್ದಿ

ಪಂಚಾಯ್ತಿ ಚುನಾವಣೆ ಕರಡು ಅಧಿಸೂಚನೆಗೆ ನಿರೀಕ್ಷೆ:ಗ್ರಾಪಂ., ತಾಪಂ. ಜಿ.ಪಂ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ […]

ಸಮಗ್ರ ಸುದ್ದಿ

ಕೆಪಿಟಿಸಿಎಲ್‌ನಿಂದ ಮತ್ತೊಂದು ಮೈಲಿಗಲ್ಲು: ಬೆಂಗಳೂರಿನಲ್ಲಿ 12 ಕಿ.ಮೀ. 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗ ಯಶಸ್ವಿ ಕಮಿಷನ್

ಬೆಂಗಳೂರು:ಬೆಂಗಳೂರಿನ ವಿದ್ಯುತ್ ಪ್ರಸರಣ ಜಾಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), 12 ಕಿ.ಮೀ. ಉದ್ದದ 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗವನ್ನು ಯಶಸ್ವಿಯಾಗಿ ಕಮಿಷನ್ ಮಾಡುವ […]

You cannot copy content of this page