ಸಮಗ್ರ ಸುದ್ದಿ

ಕೇಂದ್ರಕ್ಕೆ ₹10–12 ಸಾವಿರ ಕೋಟಿ ಬರ ಪರಿಹಾರಕ್ಕೆ ಮನವಿ; ಮೊದಲ ಕಂತಿನಲ್ಲಿ ರಾಜ್ಯ ಸರ್ಕಾರದಿಂದ 50 ಲಕ್ಷ ರೈತರಿಗೆ ತಲಾ ₹2,500 ನೆರವು- ಡಾ.ಜಿ.ಪರಮೇಶ್ವರ್

ಕೊಪ್ಪಳ: ರಾಜ್ಯದಲ್ಲಿ ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರನ್ನು ಉಳಿಸಿಕೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅಗತ್ಯ ಬಿದ್ದರೆ ಸಾಲ ತಗೊಂಡಾದರೂ ರೈತರಿಗೆ […]

ಸಮಗ್ರ ಸುದ್ದಿ

ನನ್ನ ಹಾಗೂ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರು ಎಂದು ಗೊತ್ತು: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ:ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು […]

ಸಮಗ್ರ ಸುದ್ದಿ

ಶಾಸಕರ ಭವನಕ್ಕೆ ಉಪಸಭಾಪತಿ ಡಾ. ಉಮಾಶ್ರೀ ದಿಢೀರ್‌ ಭೇಟಿ, ಶಾಸಕರುಗಳಿಗೆ ಯಾವುದೇ ತೊಂದರೆಯಾದಂತೆ ಕ್ರಮವಹಿಸಲು ಸೂಚನೆ

ಬೆಂಗಳೂರು: ಶಾಸಕರ ಭವನದಲ್ಲಿ ವಾಸ್ತವ್ಯವಿರುವ ಶಾಸಕರುಗಳ ಶಾಂತಿ ಮತ್ತು ಪ್ರಶಾಂತ ವಾತಾವರಣಕ್ಕೆ ಧಕ್ಕೆಯಾಗಬಾರದು; ವೈದ್ಯಕೀಯ ಸೇವೆ ಇನ್ನಿತರ ಸೌಲಭ್ಯಗಳ ಬಗ್ಗೆ ಗಮನಹರಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳು ಹಾಗೂ ಪರಿಷತ್ತಿನ ವಸತಿ ಸಮಿತಿಯ ಅಧ್ಯಕ್ಷರಾದ […]

ಸಮಗ್ರ ಸುದ್ದಿ

ಶಿಕ್ಷಣ, ಸಂಶೋಧನೆ, ಉದ್ಯಮಶೀಲತೆ ಕ್ಷೇತ್ರದಲ್ಲಿ ಧಾರವಾಡ-ಮದ್ರಾಸ್ ಐಐಟಿಗಳ ಸಹಯೋಗ

ನವದೆಹಲಿ: ಶಿಕ್ಷಣ, ಸಂಶೋಧನೆ ಮತ್ತು ಉದ್ಯಮಶೀಲತಾ ಕ್ಷೇತ್ರಗಳ ಸಹಯೋಗಕ್ಕೆ ಐಐಟಿ ಮದ್ರಾಸ್ ಮತ್ತು ಕೇಂದ್ರ ಶಿಕ್ಷಣ ಸಚಿವರ ತವರು ಕ್ಷೇತ್ರ ಧಾರವಾಡದ ಐಐಟಿ ನಡುವೆ ಒಪ್ಪಂದ ಏರ್ಪಟ್ಟಿದ್ದು, ಉಭಯ ಸಂಸ್ಥೆಗಳು ಗುರುವಾರ ಸಚಿವ ಪ್ರಲ್ಹಾದ […]

ಸಮಗ್ರ ಸುದ್ದಿ

ಕರ್ನಾಟಕದ ನಾಗರಿಕ ಸೇವೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನೀಡಲು ‘ಭಾಷಿಣಿ’ ತಂತ್ರಜ್ಞಾನದ ಸದ್ಬಳಕೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರದ ಡಿಜಿಟಲ್ ಆಡಳಿತ ಮತ್ತು ನಾಗರಿಕ ಸೇವೆಗಳನ್ನು ಪ್ರತಿಯೊಬ್ಬರಿಗೂ ಅವರವರ ಮಾತೃಭಾಷೆಯಲ್ಲೇ ತಲುಪಿಸುವ ನಿಟ್ಟಿನಲ್ಲಿ ‘ಭಾಷಿಣಿ’ (Bhashini) ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಗೃಹ, ಐಟಿ-ಬಿಟಿ ಹಾಗೂ […]

ಸಮಗ್ರ ಸುದ್ದಿ

ಮೀನಾಕ್ಷಿ ರಂಗಮಂಚದಲ್ಲಿ ಬಾಲಿಯ ಲಯ-ನೃತ್ಯ ವೈಭವ: ಯಕ್ಷಗಾನ-ಕೆಚಕ್ ಸಾಂಸ್ಕೃತಿಕ ಸಂಗಮ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ 16 ದಿನಗಳ ಸಾಂಸ್ಕೃತಿಕ ಹಬ್ಬ ‘ಬಾಲಿ ಇನ್ ಬೆಂಗಳೂರು’ ಅಂಗವಾಗಿ, ಅ.9ರ ಶುಕ್ರವಾರ ಸಂಜೆ ನಗರದ ಪ್ರತಿಷ್ಠಿತ ‘ಮೀನಾಕ್ಷಿ ರಂಗಮಂಚ’ದಲ್ಲಿ ಇಂಡೋನೇಷ್ಯಾದ ಸಾಂಪ್ರದಾಯಿಕ ನೃತ್ಯ ಹಾಗೂ ಸಂಗೀತದ ಭವ್ಯ […]

ಸಮಗ್ರ ಸುದ್ದಿ

ಎನ್.ಜಿ.ಎಂ.ಎ-ಆರ್.ಡಿ.ಪಿ.ಆರ್. ನಡುವೆ ಒಡಂಬಡಿಕೆಗೆ ಸಹಿಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಕಲಾ ಶಿಕ್ಷಣ : ಈಶ್ವರಖಂಡ್ರೆ

ಬೆಂಗಳೂರು: ಗ್ರಾಮೀಣ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಹಾಗೂ ಕಲಾ ರಂಗದಲ್ಲಿ ಔನ್ನತ್ಯ ಸಾಧಿಸಲು ಅನುವಾಗುವಂತೆ ಗ್ರಾಮ ಪಂಚಾಯತಿಗಳ ಗಂಥಾಲಯಗಳಲ್ಲಿ ಉಚಿತವಾಗಿ ಆಧುನಿಕ ಕಲಾ ಶಿಕ್ಷಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆ

ಚಿಕ್ಕಮಗಳೂರು: ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ […]

ಸಮಗ್ರ ಸುದ್ದಿ

ರೋರಿಕ್–ದೇವಿಕಾ ರಾಣಿ ಎಸ್ಟೇಟ್‌ನಲ್ಲಿ ಕೈಗೊಳ್ಳಲಾಗುತ್ತಿರುವ ಎಕೋ ಟೂರಿಸಂ ಕಾಮಗಾರಿಗಳನ್ನು ಚುರುಕುಗೊಳಿಸಿ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ರೋರಿಕ್–ದೇವಿಕಾ ರಾಣಿ ಎಸ್ಟೇಟ್‌ನಲ್ಲಿ ಎಕೋ ಟೂರಿಸಂ ಅಭಿವೃದ್ಧಿಗೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದ ಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆಯ ಹಿರಿಯ […]

ಸಮಗ್ರ ಸುದ್ದಿ

ಕಳೆದ ಎರಡು ತಿಂಗಳಲ್ಲಿ 709 ನಿವೇಶನಗಳು ಸ್ವಚ್ಛ; ಆಯುಕ್ತ ಕೆ.ಎನ್. ರಮೇಶ್

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾನ್ಯ ಬೆಂಗಳೂರು ಅಭಿವೃದ್ಧಿ ಸಚಿವರಾದ * ಕೃಷ್ಣಬೈರೇಗೌಡ ರವರ ನಿರ್ದೇಶನದಂತೆ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನವನ್ನು ಕಳೆದ ಎರಡು ತಿಂಗಳಿಂದ ಸಮರೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತರಾದ […]

You cannot copy content of this page