ಜವಾಬ್ದಾರಿಯುತ ಸರ್ಕಾರವಾಗಿ ಎಸ್ಐಆರ್ ಬಗ್ಗೆ ಜನರಲ್ಲಿ ಜಾಗೃತಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು:ಜವಾಬ್ದಾರಿಯುತ ಸರ್ಕಾರವಾಗಿ ನಾವು ಜನರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಜಾಗೃತಿ ಮೂಡಿಸಬೇಕು. ನಾವು ಆ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
