ಬೆಂಗಳೂರು ನಗರ ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರ-ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಷ್ಟ್ರಮಟ್ಟದ ಪ್ರತಿಷ್ಠಿತ ಚೆನ್ನೈ ಸಂಸ್ಥೆಯೊಂದು 125 ನಗರಗಳನ್ನೊಳಗೊಂಡಂತೆ ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಬೆಂಗಳೂರು ನಗರವು ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರವೆಂಬ ಹೆಗ್ಗಳಿಕೆಯನ್ನು ಪಡೆದಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು […]
