ಸಮಗ್ರ ಸುದ್ದಿ

ಚಿಕ್ಕನಾಯಕನಹಳ್ಳಿ ಒಂದೇ ಕ್ಷೇತ್ರದಲ್ಲಿ 2,800 ಕೋಟಿ ರೂ. ಮೊತ್ತದ ಯೋಜನೆ ಕಾಮಗಾರಿ ಪ್ರಗತಿ: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಳಗಾವಿ : ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲ್ಲೂಕಿನಲ್ಲಿ ನಡೆಯುತ್ತಿದೆ ಎಂದು […]

ಸಮಗ್ರ ಸುದ್ದಿ

ಬೀದರ ಜಿಲ್ಲೆಯಲ್ಲಿ ಶರಣ ಸ್ಮಾರಕಗಳ ಗುರುತಿಸಿ : ಹೆಚ್.ಕೆ.ಪಾಟೀಲ

ಬೆಳಗಾವಿ : ಬೀದರ ಜಿಲ್ಲೆಯಲ್ಲಿ ಶರಣ ಸ್ಮಾರಕ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಕಳುಹಿಸಿದಲ್ಲಿ ಪರಿಗಣಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಾಹರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ […]

ಸಮಗ್ರ ಸುದ್ದಿ

ಎರಡು ಸದನ ಸಮಿತಿಗಳ ಅವಧಿ ವಿಸ್ತರಣೆ ಪ್ರಸ್ತಾವನೆಗೆ ಮೇಲ್ಮನೆಯಲ್ಲಿ ಒಪ್ಪಿಗೆ

ಬೆಳಗಾವಿ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಎರಡು ಸದನ ಸಮಿತಿಗಳ ಕಾಲಾವಕಾಶ ವಿಸ್ತರಣೆ ಪ್ರಸ್ತಾವನೆಗಳನ್ನು ಮಂಡಿಸಲಾಯಿತು. ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ, ಪ್ರೌಢ ಶಾಲೆಯಿಂದ ಪದವಿ ಪೂರ್ವ […]

ಸಮಗ್ರ ಸುದ್ದಿ

15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ: ಡಾ.ಜಿ.ಪರಮೇಶ್ವರ

ಬೆಳಗಾವಿ : ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ […]

ಸಮಗ್ರ ಸುದ್ದಿ

ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆ

ಬೆಳಗಾವಿ : 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಸಮಾಜ […]

ಸಮಗ್ರ ಸುದ್ದಿ

90 ಸರ್ಕಾರಿ ಐ.ಟಿ.ಐ.ಗಳಿಗೆ ಯಂತ್ರೋಪಕರಣ ಒದಗಿಸಲು 50 ಕೋಟಿ ರೂ. ಅನುದಾನ- ಸಚಿವ ಡಾ. ಶರಣಪ್ರಕಾಶ್ ಪಾಟೀಲ

ಬೆಳಗಾವಿ: ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕೃತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ […]

ಸಮಗ್ರ ಸುದ್ದಿ

ಯಲ್ಲಾಪುರ ಪಟ್ಟಣಕ್ಕೆ ಬಜೆಟ್‍ನಲ್ಲಿ ಹೊಸ ಎಸ್‍ಟಿ ಹಾಸ್ಟೆಲ್ ಘೋಷಣೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮುಂಬರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನಪರಿಷತ್ತಿನಲ್ಲಿಂದು ಸದಸ್ಯರಾದ ಶಾಂತಾರಾಮ […]

ಸಮಗ್ರ ಸುದ್ದಿ

ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ – ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಳಗಾವಿ: ಕಾರ್ಮಿಕ ಇಲಾಖೆಯಡಿ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ ಕಾರ್ಮಿಕರಿಗೆ ಕಿಟ್ ನೀಡಲು ಸದ್ಯ ಇರುವ ನಿಯಮಗಳಲ್ಲಿ […]

ಸಮಗ್ರ ಸುದ್ದಿ

ಇತರ ಪಾರಂಪರಿಕ ಅರಣ್ಯವಾಸಿಗಳ ಶೇ.99ರಷ್ಟು ಅರ್ಜಿ ತಿರಸ್ಕೃತ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ : ಅರಣ್ಯ ಹಕ್ಕು ಕಾಯಿದೆಯಡಿ ಅನುಸೂಚಿತ ಬುಡಕಟ್ಟು ಹೊರತುಪಡಿಸಿ ಇತರ ಪಾರಂಪರಿಕ ಅರಣ್ಯವಾಸಿಗಳು ಸಲ್ಲಿಸಿದ್ದ ಶೇ.99ರಷ್ಟು ಅರ್ಜಿ ತಿರಸ್ಕೃತವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಸಾಮಾಜಿಕ ಭ್ರದತಾ ಯೋಜನೆಯಡಿ 24.50 ಲಕ್ಷ ಅಕ್ರಮ ಫಲಾನುಭವಿಗಳು |ನಿಖರ ಫಲಾನುಭವಿಗಳ ಮಾಹಿತಿ ಪಡೆಯಲು ಪರಿಶೀಲನೆ : ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ : ರಾಜ್ಯದಲ್ಲಿ ನಿಖರವಾಗಿ ಕುಟುಂಬದ ಆದಾಯ ನಿರ್ಧರಿಸುವ ವ್ಯವಸ್ಥೆಯಿಲ್ಲ. ಇದರ ಲಾಭ ಪಡೆದು ಕೆಳ ಹಂತದ ಅಧಿಕಾರಿಗಳು ಆದಾಯ ಪ್ರಮಾಣ ಪತ್ರಗಳನ್ನು ಮನಬಂದಂತೆ ನೀಡುತ್ತಿದ್ದಾರೆ. ಇದರ ಫಲವಾಗಿ ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳು […]

You cannot copy content of this page