ಪೌರಕಾರ್ಮಿಕರ ಸಿಗಬೇಕಾದ ಸೌಲಭ್ಯಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಪಿ .ರಘು
ಬೆಂಗಳೂರು: ಸ್ವಚ್ಛತಾ ಸಿಬ್ಬಂದಿಗಳಿಗೆ ಕಾನೂನು ರೀತ್ಯಾ ಸಿಗಬೇಕಾದ ಸೌಲಭ್ಯಗಳಿಗೆ ಯಾವುದೇ ರಾಜಿ ಇಲ್ಲ. ಪೌರಕಾರ್ಮಿಕರ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ.ರಘು ತಿಳಿಸಿದರು. […]
