ಕಲಬುರಗಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಿಂದ ರೂ.1595.91 ಕೋಟಿ ವೆಚ್ಚದ 467 ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಸೇಡಂ ಮತಕ್ಷೇತ್ರದ ಯಡ್ರಾಮಿ ಹಾಗೂ ಸೇಡಂ ಪಟ್ಟಣಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ […]
