ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಕರಾವಳಿ ಪ್ರದೇಶದಲ್ಲಿನ ದ್ವೀಪಗಳ ಅಭಿವೃದ್ಧಿ : ಸಚಿವ ಮಂಕಾಳ ಎಸ್ ವೈದ್ಯ
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಮಂಕಾಳ ಎಸ್ ವೈದ್ಯ […]
