ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಪ್ರಶಸ್ತಿ
ಚೆನ್ನೈ:’ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ’ಕ್ಕಾಗಿ ಕರ್ನಾಟಕವು 2026ನೇ ಸಾಲಿನ ಪ್ರಶಸ್ತಿಯನ್ನು ತನ್ನದಾಗಿಸಿಕೊಡಿದೆ. ರಾಜ್ಯದಲ್ಲಿ 9 ಗಿಗಾ ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಗಳು ಅನುಷ್ಠಾನದ ಹಂತದಲ್ಲಿದ್ದು, ವರ್ಷದಿಂದ ವರ್ಷಕ್ಕೆ ಪವನ ವಿದ್ಯುತ್ […]
