ಸಮಗ್ರ ಸುದ್ದಿ

ಯಶವಂತಪುರ-ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ಮತ್ತು ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸೇವೆಗಳನ್ನು ಒದಗಿಸಲಿದೆ. ಪ್ರತಿ ಮಾರ್ಗದಲ್ಲಿಯೂ ತಲಾ ಒಂದು ಪ್ರಯಾಣ (ಟ್ರಿಪ್) […]

ಸಮಗ್ರ ಸುದ್ದಿ

WTM London 2026ರಲ್ಲಿ ಕರ್ನಾಟಕ ಪೆವಿಲಿಯನ್‌ಗೆ ಉತ್ತಮ B2B ಸ್ಪಂದನೆ; ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಮೆಚ್ಚುಗೆ

ಲಂಡನ್:World Travel Market (WTM) London 2026*ರಲ್ಲಿ ಕರ್ನಾಟಕ ಪ್ರವಾಸೋದ್ಯಮ ಪೆವಿಲಿಯನ್‌ಗೆ ಅಂತರರಾಷ್ಟ್ರೀಯ ಟ್ರಾವೆಲ್ ಆಪರೇಟರ್‌ಗಳು, ಪ್ರವಾಸೋದ್ಯಮ ಸಂಸ್ಥೆಗಳು ಮತ್ತು ವಿವಿಧ ಮಾರುಕಟ್ಟೆ ಪಾಲುದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಕರ್ನಾಟಕವನ್ನು ಒಳಗೊಂಡ ಹೊಸ ಪ್ರವಾಸಿ […]

ಸಮಗ್ರ ಸುದ್ದಿ

ಬೆಂ.ದಕ್ಷಿಣ ಜಿಲ್ಲೆಯ 809 ಎಕರೆ ಕೆರೆ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಗ್ರಾ.ಪಂ. ವ್ಯಾಪ್ತಿಯಲ್ಲಿ 1292 ಕೆರೆಗಳಿದ್ದು, 801 ಕೆರೆಗಳ 1014 ಎಕರೆ ಭೂಮಿ ಒತ್ತುವರಿಯಾಗಿತ್ತು. ಈ ಪೈಕಿ 72 ಕೆರೆಗಳ 205 ಎಕರೆ ಒತ್ತುವರಿ ಮಾತ್ರ ತೆರವು ಮಾಡಲಾಗಿದ್ದು, ಇನ್ನೂ […]

ಸಮಗ್ರ ಸುದ್ದಿ

ನ.14 ಮಕ್ಕಳ ದಿನಾಚರಣೆ, ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನ| ನ.13ರಿಂದ 30ರವರೆಗೆ “ಮಕ್ಕಳ ಗ್ರಾಮಸಭೆ’’ ನಡೆಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ದೇಶದ ಪ್ರಥಮ ಪ್ರಧಾನಿ ಪಂಡಿತ್ ನೆಹರೂ ಅವರ ಜನ್ಮ ದಿನವನ್ನು ಮಕ್ಕಳ ದಿನವಾಗಿ ಆಚರಿಸುವ ಸಂದರ್ಭದಲ್ಲಿ, ಇಂದಿನ ಮಕ್ಕಳಿಗೆ ಗ್ರಾಮ ಪಂಚಾಯತಿಯ ಪರಿಕಲ್ಪನೆ ಪರಿಚಯಿಸಲು ಮಕ್ಕಳ ಗ್ರಾಮ ಸಭೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಮುಂದಿನ ಚುನಾವಣೆಯಲ್ಲಿ ಎನ್‍ಡಿಎ ಸರಕಾರ: ಬಿ.ಎಸ್. ಯಡಿಯೂರಪ್ಪ

ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಷಡ್ಯಂತ್ರ, ಕುತಂತ್ರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಪಿಸಿದ್ದಾರೆ. “ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ […]

ಸಮಗ್ರ ಸುದ್ದಿ

ವಕೀಲರ ರಕ್ಷಣಾ ಕಾಯ್ದೆ ಬಲಪಡಿಸಲು ಕ್ರಮ: ಗೃಹ ಸಚಿವರಿಗೆ ವಕೀಲರ ಸಂಘದ ಮನವಿ| ವಕೀಲರ ಹತ್ಯೆ, ಹಲ್ಲೆ ಪ್ರಕರಣಗಳ ಆರೋಪಿಗಳ ಬಂಧನಕ್ಕೆ ಆಗ್ರಹ

ಬೆಂಗಳೂರು: ವಕೀಲರ ಮೇಲಿನ ಹಲ್ಲೆ ಮತ್ತು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ವಕೀಲರ ರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಗೃಹ ಸಚಿವ ಪ್ರಿಯಾಂಕ್ […]

ಸಮಗ್ರ ಸುದ್ದಿ

ಬೆಂಗಳೂರಿನ ಟೆಕ್ ಸಮಿಟ್‌ಗೆ ಮುನ್ನ ಇವಿ ಉದ್ಯಮದ ಪ್ರಮುಖರೊಂದಿಗೆ ಸಮಾಲೋಚನೆ

ಇವಿ ವಲಯದ ಅಭಿವೃದ್ಧಿಗೆ ಉದ್ಯಮದ ನೇತೃತ್ವದಲ್ಲಿ ಸಮಗ್ರ ಮಾರ್ಗಸೂಚಿ ರೂಪಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ ಬೆಂಗಳೂರು: ಮುಂಬರುವ ಬೆಂಗಳೂರು ಟೆಕ್ ಸಮಿಟ್ 2026ರ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಮಾನ್ಯ ಗೃಹ, ಎಲೆಕ್ಟ್ರಾನಿಕ್ಸ್, ಮಾಹಿತಿ […]

ಸಮಗ್ರ ಸುದ್ದಿ

33 ಜಿಟಿಟಿಸಿ ಮೂಲಕ ಆಧುನಿಕ ಕೌಶಲ್ಯ ತರಬೇತಿ: ಎಂ ಬಿ ಪಾಟೀಲ

ಬೆಂಗಳೂರು: ಕೌಶಲ್ಯಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ರಂಗದ ಬೇಡಿಕೆಗಳನ್ನು ಪೂರೈಸಲು ರಾಜ್ಯದ 33 ಸರಕಾರಿ ಜಿ.ಟಿ.ಟಿ.ಸಿ. ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಿಸಿಷನ್ ಟಾಯ್ಲಿಂಗ್, ಸಿ ಎನ್ ಸಿ ಮತ್ತು ಮೆಕೆನ್ಟ್ರಾನಿಕ್ಸ್ ವಿಭಾಗಗಳಲ್ಲಿ ಸಂಪೂರ್ಣ ತರಬೇತಿ ಕೊಡಲಾಗುತ್ತಿದೆ. ಸಮಗ್ರ […]

ಸಮಗ್ರ ಸುದ್ದಿ

ಆಸ್ಟ್ರೋಬೇಸ್ 500 ಕೋಟಿ, ಬೇಯರ್ 200 ಕೋಟಿ ರೂ. ಹೂಡಿಕೆ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ಆಧುನಿಕ ರಾಕೆಟ್ ಮತ್ತು ಉಡಾವಣೆ ವಾಹಕಗಳನ್ನು ತಯಾರಿಸುವ ಬೆಂಗಳೂರು ಮೂಲದ ಆಸ್ಟ್ರೋಬೇಸ್ ಮತ್ತು ಕೃಷಿ ವಲಯಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ಉತ್ಪಾದಿಸುವ ನೆದರ್ಲೆಂಡ್ ಮೂಲದ ಬೇಯರ್ ಕಂಪನಿಗಳು ರಾಜ್ಯದಲ್ಲಿ […]

ಸಮಗ್ರ ಸುದ್ದಿ

ಗೊಲ್ಲ, ಕಾಡುಗೊಲ್ಲರ ಎಸ್ಟಿ ಮೀಸಲಾತಿಗೆ ಕಾನೂನು ತಜ್ಞರ ಜತೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ಹಿರಿಯೂರು: ಗೊಲ್ಲ ಮತ್ತು ಕಾಡುಗೊಲ್ಲ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್ಟಿ) ಮೀಸಲಾತಿ ಕಲ್ಪಿಸುವಂತೆ ಈ ಹಿಂದೆ ನಮ್ಮ ಸರ್ಕಾರ ಮೂಲಕ ಕೇಂದ್ರಕ್ಕೆ ಕಳುಹಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಇದು ನೋವಿನ ಸಂಗತಿ. ಚುನಾವಣಾ […]

You cannot copy content of this page