ಬೆಂಗಳೂರಿನಲ್ಲಿ ರೋಜ್ಗಾರ್ ಮೇಳ; ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಯುವ ಜನತೆ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಉದ್ಯೋಗ ಮೇಳದ (ರೋಜ್ಗಾರ್ ಮೇಳ) ಇಪ್ಪತ್ತನೇ ಆವೃತ್ತಿಯ […]
