ಬರ ಪರಿಹಾರವಾಗಿ ರೈತರಿಗೆ ₹5,000; ಮೊದಲ ಕಂತಿನಲ್ಲಿ ₹2,500 ನೇರ ಖಾತೆಗೆ- ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು:ಬರದಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಮೊದಲ ಕಂತಿನ ಮಧ್ಯಂತರ ಇನ್ಪುಟ್ ಸಬ್ಸಿಡಿ ನೆರವು ಬಿಡುಗಡೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚಾಲನೆ […]
