ಸಿನಿಮಾ

ಕನ್ನಡದ ಕ್ಲಾಸಿಕ್ ಸಿನಿಮಾ ಪ್ರತಿಗಳ ಸಂರಕ್ಷಣೆಗೆ ಚಲನಚಿತ್ರ ಅಕಾಡೆಮಿ ಗಮನ ಹರಿಸಬೇಕು: ಅಪರ್ಣಾ ಸುಬ್ರಮಣಿಯನ್ | ಕ್ಲಾಸಿಕ್ ಸಿನಿಮಾ ಸಂಗ್ರಹಣೆ, ಸಂರಕ್ಷಣೆ ಮತ್ತು ಪುನಶ್ಚೇತನದ ಮಹತ್ವ ಸಾರಿದ ಗೋಷ್ಠಿ

ಬೆಂಗಳೂರು:ಕನ್ನಡದ ಹಳೆಯ ಸಿನಿಮಾಗಳ ಸಂರಕ್ಷಣೆ ಮತ್ತು ಪುನಶ್ಚೇತನದ ಕಡೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಗಮನಹರಿಸಬೇಕು ಎಂದು ಸಿನಿಮಾ ಸಂರಕ್ಷಣೆ ಮತ್ತು ಪುನಶ್ಚೇತನಾ ಕಾರ್ಯದಲ್ಲಿ ತೊಡಗಿಕೊಂಡಿರುವ ಅಪರ್ಣಾ ಸುಬ್ರಮಣಿಯನ್ ಹೇಳಿದರು. ಬೆಂಗಳೂರು ಚಿತ್ರೋತ್ಸವದಲ್ಲಿ ನಡೆದ ‘ಸಿನಿಮಾಗಳ […]

ಸಮಗ್ರ ಸುದ್ದಿ

ಕೆಎಸ್ ಡಿಎಲ್: ಜನವರಿಯಲ್ಲಿ ಸಾರ್ವಕಾಲಿಕ ದಾಖಲೆಯ ಉತ್ಪಾದನೆ | 4,894 ಟನ್ ಸೋಪ್ ಉತ್ಪಾದನೆ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು […]

ಸಮಗ್ರ ಸುದ್ದಿ

ಭದ್ರಾ ಅಣೆಕಟ್ಟಿನ ಆಡಳಿತವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ

ಬೆಂಗಳೂರು : ಭದ್ರಾ ಅಣೆಕಟ್ಟು ಮತ್ತು ಅಚ್ಚುಕಟ್ಟು ಪ್ರದೇಶದ ಭದ್ರಾ ಯೋಜನಾ ವೃತ್ತ ಆಡಳಿತವನ್ನು ವಿಶ್ವೇಶ್ವರಯ್ಯ ಜಲನಿಗಮಕ್ಕೆ ಹಸ್ತಾಂತರಿಸಬಾರದು, ಈಗಿರುವ ಹಾಗೆ ಕರ್ನಾಟಕ ನೀರಾವರಿ ನಿಗಮದ ಪರಿವ್ಯಾಪ್ತಿಯಲ್ಲಿ ಮುಂದುವರಿಸಬೇಕು ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ […]

ಸಮಗ್ರ ಸುದ್ದಿ

ಕೆ.ಆರ್.ಪುರಂ ಕ್ಷೇತ್ರದ ಜನಪ್ರಿಯ ಶಾಸಕ ಬೈರತಿ ಬಸವರಾಜು ಹುಟ್ಟುಹಬ್ಬಕ್ಕೆ ಮಹೇಶ್ (ಮಗಿ) ಅವರಿಂದ ಶುಭಾಶಯ

ಬೆಂಗಳೂರು: ಕೆ.ಆರ್.ಪುರಂ ಕ್ಷೇತ್ರದ ಜನಪ್ರಿಯ ಶಾಸಕರಾದ ಬೈರತಿ ಬಸವರಾಜು ಅವರ ಹುಟ್ಟುಹಬ್ಬಕ್ಕೆ ಬಿಜೆಪಿ ಯುವ ಮುಖಂಡರಾದ ಮಹೇಶ್ (ಮಗಿ) ಶುಭ ಕೋರಿದ್ದಾರೆ. ಬಸವರಾಜಣ್ಣ ಅವರು ನೂರು ಕಾಲ ಸುಖಕರವಾಗಿರಲಿ. ಆಯುಷ್ಯ, ಆರೋಗ್ಯ ಕೊಟ್ಟು ಕಾಪಾಡಲಿ […]

ಸಮಗ್ರ ಸುದ್ದಿ

ಬೆಂಗಳೂರು ನಗರ ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರ-ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು: ರಾಷ್ಟ್ರಮಟ್ಟದ ಪ್ರತಿಷ್ಠಿತ ಚೆನ್ನೈ ಸಂಸ್ಥೆಯೊಂದು 125 ನಗರಗಳನ್ನೊಳಗೊಂಡಂತೆ ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಬೆಂಗಳೂರು ನಗರವು ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರವೆಂಬ ಹೆಗ್ಗಳಿಕೆಯನ್ನು ಪಡೆದಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು […]

ಸಮಗ್ರ ಸುದ್ದಿ

ಬೆಂಗಳೂರು ಉತ್ತರ ನಗರ ಪಾಲಿಕೆ | ಮಾರ್ಗಸೂಚಿಗಳನ್ನು ಪಾಲಿಸದ ಪಿ.ಜಿ. ಗಳಿಗೆ ಬೀಗಮುದ್ರೆ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರ ಸೂಚನೆಯಂತೆ ನಗರ ಪಾಲಿಕೆಯ ಹಲವು ವಾರ್ಡ್‌ಗಳಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪಿ.ಜಿ.ಗಳನ್ನು ಪರಿಶೀಲಿಸಲಾಗಿ, ಮಾರ್ಗಸೂಚಿಗಳನ್ನು ಅನುಸರಿಸದೇ ಇರುವ ಕಾರಣಕ್ಕೆ […]

ಸಮಗ್ರ ಸುದ್ದಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ | ತೆರಿಗೆ ಬಾಕಿ ಪಾವತಿಸದ 7,000 ಆಸ್ತಿ ಮಾಲೀಕರ ಆಸ್ತಿಗಳ ಹರಾಜಿಗೆ ಕ್ರಮ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7,000 ಆಸ್ತಿ ಮಾಲೀಕರು ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ. ಈ ಸಂಬಂಧ ಆಸ್ತಿ ಮಾಲೀಕರಿಗೆ […]

ಸಮಗ್ರ ಸುದ್ದಿ

ಡಾಕ್ಟರೇಟ್ ಪಡೆದ ಶಾಸಕಿ ರೂಪಕಲಾ ಶಶಿಧರ್ | ವಿಧಾನಸಭೆಯಲ್ಲಿ ಶಾಸಕಿಗೆ ಅಭಿನಂದನೆ

ಬೆಂಗಳೂರು: ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪಡೆದ ಶಾಸಕಿ ರೂಪಕಲಾ ಅವರಿಗೆ ಇಂದು ವಿಧಾನಸಭಾ ಕಲಾಪದ ಮೊದಲು ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಅವರು ಅಭಿನಂದನೆ ಸಲ್ಲಿಸಿದರು. ಕೋಲಾರದ ಶಾಸಕಿ ರೂಪಕಲಾ ಅವರು ರಾಜ್ಯಶಾಸ್ತ್ರ ವಿಷಯದಲ್ಲಿ […]

ಸಮಗ್ರ ಸುದ್ದಿ

ಕಾವೇರಿ 5ನೇ ಹಂತದ ಕೊಳವೆ ಮಾರ್ಗದ ವಾಲ್ವ್ ಚೇಂಬರ್ ನಲ್ಲಿ ಬಾಲಕನ ಸಾವು: ಜಲಮಂಡಳಿ ಯಿಂದ ತೀವ್ರ ವಿಷಾದ; ತನಿಖೆಗೆ ಆದೇಶ | ಫೆಬ್ರವರಿ 05ರ ಒಳಗೆ ವರದಿ ನೀಡಲು ಜಲಮಂಡಳಿ ಅಧ್ಯಕ್ಷರ ಸೂಚನೆ

ಬೆಂಗಳೂರು:ಸುದ್ದಿ ಮಾಧ್ಯಮಗಳಲ್ಲಿ ವರದಿಯಾದಂತೆ, ಕಾವೇರಿ 5ನೇ ಹಂತದ ನೀರಿನ ಕೊಳವೆ ಮಾರ್ಗದ “ಸ್ಕೋರ್ ವಾಲ್ವ್ ಚೇಂಬರ್” ನಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆಗೆ ಬೆಂಗಳೂರು ಜಲಮಂಡಳಿಯು ತೀವ್ರ ವಿಷಾದ ವ್ಯಕ್ತಪಡಿಸಿದೆ. ಈ ದುರ್ಘಟನೆಯ ಬಗ್ಗೆ ತೀವ್ರ […]

ಸಿನಿಮಾ

ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು: ಮಾಯ ಚಂದ್ರ | ಸಾಕ್ಷ್ಯಚಿತ್ರ ನಿರ್ಮಾಣ ಕುರಿತು ಬೆಳಕು ಚೆಲ್ಲಿದ ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ

ಬೆಂಗಳೂರು: ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು. ಸಾಕ್ಷ್ಯಚಿತ್ರ ಕೊನೆಗೊಂಡ ತಕ್ಷಣ ಸಂವಾದ ಆರಂಭವಾಗುವಂತೆ ಮಾಡಬೇಕು. ಸಾಕ್ಷ್ಯಚಿತ್ರವನ್ನು ಅರ್ಥಪೂರ್ಣವಾಗಿ, ಕಥನಪೂರ್ಣವಾಗಿ ಮಾಡಿದಾಗ ಅದು ಜನರಿಗೆ ತಲುಪುತ್ತದೆ’ ಎಂದು ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ ಮಾಯ ಚಂದ್ರ […]

You cannot copy content of this page