ನಿಗದಿತ ಕಾಲಮಿತಿಯಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಲು ಸಚಿವ ತಂಗಡಗಿ ಸೂಚನೆ
ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ಡಿಸೆಂಬರ್ 20 ರಿಂದ ಆರಂಭಿಸಿ, ನಿಗದಿತ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ […]
