ಹಂತ ಹಂತವಾಗಿ ಬಾಕಿ ಇರುವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು, ಟ್ರಾಮಾ ಸೆಂಟರ್ ಸ್ಥಾಪನೆ | ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ […]
