ಎಲ್ಇಡಿ ಬೀದಿ ದೀಪ ಯೋಜನೆಯಿಂದ ಸಮಾರು 100 ಕೋಟಿ ರೂ.(ಶೇ.50ರಷ್ಟು) ಉಳಿತಾಯ : ಕೃಷ್ಣ ಬೈರೇಗೌಡ
ಬೆಂಗಳೂರು:ನಗರದ ಬೀದಿ ದೀಪಗಳ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ಇಂಧನ ದಕ್ಷ ಎಲ್ಇಡಿ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ(CCMS)ಯನ್ನು ಅಳವಡಿಸಿಕೊಳ್ಳುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಸುಮಾರು 100 […]
