ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ನೂತನ ಸಚಿವರುಗಳು ಬುಧವಾರದಿಂದಲೇತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ […]
