ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆರ್.ಅಶೋಕ ಆಗ್ರಹ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು […]
