ಸಮಗ್ರ ಸುದ್ದಿ

ಎಲ್ಇಡಿ ಬೀದಿ ದೀಪ ಯೋಜನೆಯಿಂದ ಸಮಾರು 100 ಕೋಟಿ ರೂ.(ಶೇ.50ರಷ್ಟು) ಉಳಿತಾಯ : ಕೃಷ್ಣ ಬೈರೇಗೌಡ

ಬೆಂಗಳೂರು:ನಗರದ ಬೀದಿ ದೀಪಗಳ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ಇಂಧನ ದಕ್ಷ ಎಲ್‌ಇಡಿ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ(CCMS)ಯನ್ನು ಅಳವಡಿಸಿಕೊಳ್ಳುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಸುಮಾರು 100 […]

ಸಮಗ್ರ ಸುದ್ದಿ

ಮನ್ರೇಗಾ ಕೂಲಿಯ ಬಾಕಿ ಪಾವತಿಗೆ 35 ಕೋಟಿ ರೂ.ಬಿಡುಗಡೆ: ಸಚಿವ ಈಶ್ವರ ಖಂಡ್ರೆ

ಬೀದರ್: ವಿಬಿಜಿ ರಾಮ್ ಜಿ ಜಾರಿಯಾಗುವ ಮುನ್ನ ಜಾರಿಯಲ್ಲಿದ್ದ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನ್ರೇಗಾ)ದಡಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಕೂಲಿ ಹಣ ಪಾವತಿಸಲು 35 ಕೋಟಿ ರೂ. […]

ಸಮಗ್ರ ಸುದ್ದಿ

ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ

ಬೆಂಗಳೂರು:ರಾಜ್ಯದ ಜವಳಿ ಕ್ಷೇತ್ರದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಜವಳಿ ಮತ್ತು ಉಡುಪು ನೀತಿ 4.0 (2026–31) ಸಿದ್ಧವಾಗಿದ್ದು, ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳಿಂದ ಅಧಿಕೃತವಾಗಿ […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ‘ಟೆಲಿ ಐಸಿಯು’ ಸೇವೆ ಶೀಘ್ರ ಪ್ರಾರಂಭ – ಸಚಿವ ಯು.ಟಿ.ಖಾದರ್

ಚಿತ್ರದುರ್ಗ: ರಾಜ್ಯದ ತಾಲೂಕು ಆಸ್ಪತ್ರೆಗಳನ್ನು ಉನ್ನತೀಕರಿಸಿ, ಅವುಗಳಲ್ಲಿ 5 ಬೆಡ್‌ಗಳ ‘ಟೆಲಿ ಐಸಿಯು’ ಸೇವೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ […]

ಸಮಗ್ರ ಸುದ್ದಿ

ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಐತಿಹಾಸಿಕ ಹಾಗೂ ಪುರಾತತ್ವ ಮಹತ್ವದ ಸನ್ನತಿಯನ್ನು ಅಂತರರಾಷ್ಟ್ರೀಯ ಪಾರಂಪರಿಕ, ಸಾಂಸ್ಕೃತಿಕ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದ 2026ನೇ ಸಾಲಿನ […]

ಸಮಗ್ರ ಸುದ್ದಿ

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂ.:ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ […]

ಸಮಗ್ರ ಸುದ್ದಿ

ಬರ ಪರಿಹಾರವಾಗಿ ರೈತರಿಗೆ ₹5,000; ಮೊದಲ ಕಂತಿನಲ್ಲಿ ₹2,500 ನೇರ ಖಾತೆಗೆ- ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು:ಬರದಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಮೊದಲ ಕಂತಿನ ಮಧ್ಯಂತರ ಇನ್‌ಪುಟ್‌ ಸಬ್ಸಿಡಿ ನೆರವು ಬಿಡುಗಡೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚಾಲನೆ […]

ಸಮಗ್ರ ಸುದ್ದಿ

ಶಿವಮೊಗ್ಗ ಜಿಲ್ಲೆಯ ನಿವೇಶನ ಹಂಚಿಕೆ: ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ವಸತಿ ಇಲಾಖೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ವಸತಿ […]

ಸಮಗ್ರ ಸುದ್ದಿ

ಎನ್‌ವಿಡಿಯಾ ಸಹಯೋಗದಲ್ಲಿ ಭಾರತದ ಮೊದಲ ಶೈಕ್ಷಣಿಕ ‘ಎಐ ಫಸ್ಟ್ ಫ್ಯಾಕ್ಟರಿ’ ಸ್ಥಾಪನೆ: ಪ್ರಿಯಾಂಕ್ ಖರ್ಗೆ ಮೆಚ್ಚುಗೆ

ಬೆಂಗಳೂರು: ದಯಾನಂದ ಸಾಗರ್ ವಿಶ್ವವಿದ್ಯಾಲಯವು ಜಾಗತಿಕ ತಂತ್ರಜ್ಞಾನ ಸಂಸ್ಥೆ ಎನ್‌ವಿಡಿಯಾ (NVIDIA) ಸಹಯೋಗದಲ್ಲಿ ಭಾರತದ ಮೊದಲ ಶೈಕ್ಷಣಿಕ ‘ಎಐ ಫಸ್ಟ್ ಫ್ಯಾಕ್ಟರಿ’ಯನ್ನು ಸ್ಥಾಪಿಸಿರುವುದು ರಾಜ್ಯದ ಎಐ ಮತ್ತು ಡೀಪ್‌ಟೆಕ್ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆಯಾಗಲಿದೆ […]

ಸಮಗ್ರ ಸುದ್ದಿ

ವಿಮಾನದ ಎಜೆಕ್ಷನ್ ಸೀಟು ಉತ್ಪಾದನೆ: ಮಾರ್ಟಿನ್ ಬೇಕರ್ 380 ಕೋಟಿ ಹೂಡಿಕೆ: ಎಂ ಬಿ ಪಾಟೀಲ

ಬೆಂಗಳೂರು: ಯುನೈಟೆಡ್ ಕಿಂಗಡಮ್ ಮೂಲದ ಮಾರ್ಟಿನ್-ಬೇಕರ್ 380 ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಸಂಬಂಧ ತಮ್ಮನ್ನು ಭೇಟಿಯಾದ ಎರಡೂ […]

You cannot copy content of this page