7,506 ಕೋಟಿ ರೂ. ಹೂಡಿಕೆಯ 55 ಯೋಜನೆಗಳಿಗೆ ಅಸ್ತು: ಎಂ ಬಿ ಪಾಟೀಲ | 28 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ
ಬೆಂಗಳೂರು: ಒಟ್ಟು 7,506 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 28 ಸಾವಿರಕ್ಕೂ ಹೆಚ್ಚು ಉದ್ಯೋಗಸೃಷ್ಟಿ ಮಾಡಲಿರುವ 55 ಕೈಗಾರಿಕಾ ಯೋಜನೆಗಳಿಗೆ ಶುಕ್ರವಾರ ಇಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. […]
