ಬಿಡದಿ ಟೌನ್‌ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಬೃಹತ್ ಪಾದಯಾತ್ರೆ
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಜೂನ್ 21ರ ಭಾನುವಾರ ಬೃಹತ್ ಪಾದಯಾತ್ರೆ ನಡೆಯಲಿದೆ. ಅಂಚಿಪುರ ಗ್ರಾಮದಿಂದ ಹೊಸೂರುವರೆಗೆ 8 ಗ್ರಾಮಗಳ ಮೂಲಕ […]
