ಸೈಬರ್ ವಂಚನೆ ತಡೆಗೆ ಕರ್ನಾಟಕದ ಬಿಗಿ ಕ್ರಮ| ಬ್ಯಾಂಕುಗಳಲ್ಲಿ 436 ಕೋಟಿ ರೂ. ತಡೆಹಿಡಿಯುವ ಮೂಲಕ ದೇಶದಲ್ಲೇ ಎರಡನೇ ಸ್ಥಾನ – ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ದೇಶಾದ್ಯಂತ ಸೈಬರ್ ಅಪರಾಧಗಳು ಮತ್ತು ಆನ್‌ಲೈನ್ ವಂಚನೆ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಂಚಕರಿಗೆ ಬಿಸಿ ಮುಟ್ಟಿಸಲು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಬಿಗಿ ಕ್ರಮಗಳನ್ನು […]
