ಸಮಗ್ರ ಸುದ್ದಿ

ಬ್ಲ್ಯಾಕ್‌ ಸ್ಪಾಟ್‌ ತೆರವು ಹಾಗೂ ಸುಂದರೀಕರಣಕ್ಕೆ ಸಹಿ ಅಭಿಯಾನ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ *ಡಾ. ರಾಜೇಂದ್ರ ಕೆ.ವಿ. ಅವರು ಇಂದು, ಪಾಲಿಕೆ ವ್ಯಾಪ್ತಿಯಲ್ಲಿ 200 ಕಪ್ಪು ಚುಕ್ಕೆ ಪ್ರದೇಶಗಳ (ಕಸ ಸುರಿಯುವ ಜಾಗ/ಬ್ಲ್ಯಾಕ್ ಸ್ಪಾಟ್) ಗಳ ಸ್ವಚ್ಛತೆ ಹಾಗೂ ಸುಂದರೀಕರಣ […]

ಸಮಗ್ರ ಸುದ್ದಿ

ಗ್ರಾಮೀಣ ದೇವಾಲಯಗಳ ಅರ್ಚಕರಿಗೆ ತರಬೇತಿಗೆ ಸರ್ಕಾರದಿಂದ ಅಗತ್ಯ ಸಹಕಾರ-ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಅರ್ಚಕರ ಸಂಘದವರು ಹಾಗೂ ಮಠಗಳು ಕೂತು ಚರ್ಚೆ ಮಾಡಿ ಹಳ್ಳಿಗಳಲ್ಲಿ ಇರುವ 34 ಸಾವಿರ ದೇವಾಲಯಗಳಲ್ಲಿ ಪೂಜೆ ಮಾಡುವವರಿಗೆ ಸಂಸ್ಕಾರ ಕಲಿಸಿ. ನೀವು ಅವರಿಗೆ 3 ತಿಂಗಳು ತರಬೇತಿ ನೀಡಿ, ಅದಕ್ಕೆ ಬೇಕಾದ […]

ಸಮಗ್ರ ಸುದ್ದಿ

ಸುಸ್ಥಿರ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ ಶಕ್ತಿವರ್ಧಕವಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸುಸ್ಥಿರ ಅಭಿವೃದ್ಧಿ ಗುರಿಗಳ (Sustainable Development Goals – SDGs) ಸಾಧನೆಗೆ ಕೃತಕ ಬುದ್ಧಿಮತ್ತೆ (Artificial Intelligence – AI) ಶಕ್ತಿವರ್ಧಕವಾಗಿ ಕಾರ್ಯನಿರ್ವಹಿಸಬೇಕು ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ […]

ಸಮಗ್ರ ಸುದ್ದಿ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ; ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಬೃಹತ್ ಸಂಭ್ರಮಾಚರಣೆ

ಬೆಂಗಳೂರು: ಬೆಂಗಳೂರನ್ನು ತಮ್ಮ ನೆಲೆಯಾಗಿಸಿ ಕೊಂಡಿರುವ ಕರ್ನಾಟಕದ ವಿವಿಧ ಭಾಗಗಳ ಹಾಗೂ ಇತರ ರಾಜ್ಯಗಳ ಜನರು ವಿಧಾನಸೌಧದ ಮುಂಭಾಗದಲ್ಲಿ ದಿನಪೂರ್ತಿ ನಡೆಯುವ ಸಂಭ್ರಮಾಚರಣೆಯಲ್ಲಿ ತಮ್ಮ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಸಾಂಪ್ರದಾಯಿಕ ಉಡುಪುಗಳನ್ನು ಪ್ರದರ್ಶಿಸಲಿದ್ದಾರೆ. […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಸಿಪ್ಲಾದಿಂದ ₹200 ಕೋಟಿ ರಾಕೆಟ್ ಇಂಡಿಯಾದಿಂದ ₹100 ಕೋಟಿ ಹೂಡಿಕೆ

ಬೆಂಗಳೂರು: ಔಷಧ ತಯಾರಿಕೆಗೆ ಹೆಸರಾಗಿರುವ ಸಿಪ್ಲಾ ಕಂಪನಿಯು ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ತನ್ನ ತಯಾರಿಕಾ ಘಟಕದ ಸಾಮರ್ಥ್ಯ ವಿಸ್ತರಣೆಗೆ 200 ಕೋಟಿ ರೂ. ಮತ್ತು ಗಿಡಮೂಲಿಕೆ ಆಧಾರಿತ ಪ್ರೋಟೀನ್ ಉತ್ಪಾದನೆಯಲ್ಲಿ ತೊಡಗಿರುವ ರಾಕೆಟ್ ಇಂಡಿಯಾ ಕಂಪನಿಯು […]

ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಎಂಟೂ ತಾಲೂಕುಗಳಲ್ಲಿ ತೀವ್ರ ಬರ|ಸಮರೋಪಾದಿಯಲ್ಲಿ ಪರಿಹಾರ ಕ್ರಮಕ್ಕೆ ಸಚಿವ ಬೈರತಿ ಸುರೇಶ್ ಸೂಚನೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಎಂಟೂ ತಾಲೂಕುಗಳಲ್ಲಿ ತೀವ್ರ ಬರ ಆವರಿಸಿದ್ದು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್ ಜಿಲ್ಲೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ […]

ಸಮಗ್ರ ಸುದ್ದಿ

ವಿಬಿಜಿ ರಾಮ್ ಜಿ: ಗ್ರಾಮೀಣರಿಗೆ ಗರಿಷ್ಠ ಉದ್ಯೋಗ ನೀಡಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮಳೆ ಕೊರತೆಯ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲ ಅರ್ಹ ಗ್ರಾಮೀಣರಿಗೆ ಉದ್ಯೋಗ ಖಾತ್ರಿಪಡಿಸಲು ಮತ್ತು ನಿತ್ಯ 5 ಲಕ್ಷ ಮಾನವ ದಿನ ಸೃಜನೆಗಾಗಿ ಗರಿಷ್ಠ ಉದ್ಯೋಗ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ನಾಗರಿಕ ಸೇವೆಗಳ ಸುಧಾರಣೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಧ್ವನಿ ತಂತ್ರಜ್ಞಾನಗಳ ಬಳಕೆಗೆ ಒತ್ತು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅತ್ಯಾಧುನಿಕ ಧ್ವನಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತಿರುವ ಜಾಗತಿಕ ಕೃತಕ ಬುದ್ಧಿಮತ್ತೆ ಸಂಸ್ಥೆ ಇಲೆವನ್ ಲ್ಯಾಬ್ಸ್ (ElevenLabs) ತಂಡದೊಂದಿಗೆ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು […]

ಸಮಗ್ರ ಸುದ್ದಿ

ಲಾಲ್‍ಬಾಗ್‍ನಲ್ಲಿ 220 ನೇ ಫಲಪುಷ್ಪ ಪ್ರದರ್ಶನ: ‘ಗಂಗ ಸಾಮ್ರಾಜ್ಯ’ ವೈಭವದ ಕಲ್ಪನೆಯಲ್ಲಿ ಆಯೋಜನೆ

ಬೆಂಗಳೂರು:ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಪ್ರಸಿದ್ಧ ಲಾಲ್‍ಬಾಗ್‍ನಲ್ಲಿ 220 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಎಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್ ಅವರು ತಿಳಿಸಿದರು. ಇಂದು ಲಾಲ್‍ಬಾಗ್‍ನಲ್ಲಿರುವ ಮಾಹಿತಿ […]

ಸಮಗ್ರ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮನೆಗೊಂದು ಗ್ರಂಥಾಲಯಕ್ಕಾಗಿ ನಾಲ್ಕು ಹೊಸ ಪ್ರಶಸ್ತಿಗಳ ಘೋಷಣೆ – ಡಾ. ಮಾನಸ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಸಕ್ತ ವರ್ಷದಿಂದ ಜಾರಿಗೆ ಬರುವಂತೆ ನಾಲ್ಕು ಹೊಸ ಪ್ರಶಸ್ತಿಗಳನ್ನು ಸ್ಥಾಪಿಸಿ ಘೊಷಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಹೇಳಿದ್ದಾರೆ. ಪುಸ್ತಕ ಪ್ರಾಧಿಕಾರ ಅನುಷ್ಠಾನಗೊಳಿಸಿ ಜಾರಿಗೊಳಿಸುತ್ತಿರುವ […]

You cannot copy content of this page