ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಹೆಚ್.ಡಿ. ಕುಮಾರಸ್ವಾಮಿ |9.44 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ₹18,800 ಕೋಟಿ ವರ್ಗಾವಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ ಆಡಳಿತಾವಧಿಯಲ್ಲಿ ಕೃಷಿಕರ ಆರ್ಥಿಕ ಪರಿಸ್ಥಿತಿ ಗಣನೀಯ ಮಟ್ಟದಲ್ಲಿ ಸುಧಾರಿಸಿದೆ. ಅದಕ್ಕೆ ಕಿಸಾನ್ ಸಮ್ಮಾನ ಯೋಜನೆಯ ಕೊಡುಗೆಯೂ ಇದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು […]
