ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ಮಕ್ಕಳಿಗೆ ಪುರಸ್ಕಾರ| ಮಹಾಸಭಾದಿಂದ ತಾಲೂಕಿಗೊಂದು ವಿದ್ಯಾರ್ಥಿ ನಿಲಯ ನಿರ್ಮಾಣ: ಈಶ್ವರ ಖಂಡ್ರೆ
ಬೇಲೂರು: ವೀರಶೈವ ಲಿಂಗಾಯತರಲ್ಲೂ ಬಡವರಿದ್ದು, ಸಮಾಜದ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುವಾಗುವಂತೆ ತಾಲೂಕಿಗೊಂದು ವಿದ್ಯಾರ್ಥಿ ನಿಲಯ ನಿರ್ಮಾಣ ಮಹಾಸಭಾದ ಗುರಿಯಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. […]
