ಕೆಪಿಎಸ್ಸಿ: ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ ಜಲಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) 216+54 (ಸೇವಾನಿರತ ಅಭ್ಯರ್ಥಿಗಳು) ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಜುಲೈ 3 ರಂದು ಆಯೋಗದ ವೆಬ್ಸೈಟ್ http://kpsc.kar.nic.in/Lists ನಲ್ಲಿ […]
