ಖಾದಿಯು ಕೇವಲ ವಸ್ತ್ರವಲ್ಲ; ದೇಶದ ಹೆಮ್ಮಯ ಸಂಕೇತ: ಸಿಎಂ ಬಣ್ಣನೆ |ಬೆಳಗಾವಿಯ ಸುವರ್ಣಸೌಧ ಅಂಗಳದಲ್ಲಿ ಮುಖ್ಯಮಂತ್ರಿಗಳಿಂದ ಐತಿಹಾಸಿಕ ಖಾದಿ ರಾಷ್ಟ್ರಧ್ವಜದ ಅನಾವರಣ
ಬೆಳಗಾವಿ, ಸುವರ್ಣಸೌಧ: ಬೆಳಗಾವಿ ಸುವರ್ಣಸೌಧದ ಪಶ್ವಿಮ ದ್ವಾರದಲ್ಲಿ ರಾಷ್ಡ್ರದ ಎರಡನೇ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು. ಇದೆ ವೇಳೆ, ರಾಷ್ಟ್ರಗೀತೆ ಮೊಳಗಿತು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು […]
