ಶಾಲೆಗಳ ಮಾನ್ಯತೆ ನವೀಕರಣ ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ
ಬೆಳಗಾವಿ:ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ ಕುರಿತು ಸದಸ್ಯರ ಮನವಿಗೆ ಸ್ಪಂದಿಸಿದ ಸರಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ. ನವೀಕರಣ ನಿಯಮಗಳ […]
