ಸಮಗ್ರ ಸುದ್ದಿ

ಅಗಲಿದ ಗಣ್ಯರಿಗೆ ಮುಖ್ಯಮಂತ್ರಿಗಳಿಂದ ಸಂತಾಪ

ಬೆಳಗಾವಿ ಸುವರ್ಣ ಸೌಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವ ಹೆಚ್.ವೈ.ಮೇಟಿ:ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ […]

ಸಮಗ್ರ ಸುದ್ದಿ

ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ […]

ಸಮಗ್ರ ಸುದ್ದಿ

ಸಸಿಗಳನ್ನು ಮಕ್ಕಳಂತೆ ಸಾಕುತ್ತಿದ್ದ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಮೇಲ್ಮನೆಯಲ್ಲಿ ಸಂತಾಪ

ಬೆಳಗಾವಿ, ಸುವರ್ಣಸೌಧ: ಸುಮಾರು ನಾಲ್ಕು ಸಾವಿರಕ್ಕಿಂತ ಹೆಚ್ಚಿನ ಮರಗಳನ್ನು ಬೆಳೆಸುವ ಮೂಲಕ ಸಾಲು ಮರದ ತಿಮ್ಮಕ್ಕ ಎಂದೇ ಸುಪ್ರಸಿದ್ದರಾಗಿದ್ದ ಪದ್ಮಶ್ರೀ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಮೇಲ್ಮನೆಯಲ್ಲಿ […]

ಸಮಗ್ರ ಸುದ್ದಿ

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: 570 ಜನರ ಬಂಧನ: ಸಚಿವ ಮುನಿಯಪ್ಪ

ಬೆಳಗಾವಿ, ಸುವರ್ಣಸೌಧ : ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ […]

ಸಮಗ್ರ ಸುದ್ದಿ

ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಸಂತಾಪ

ಬೆಳಗಾವಿ, ಸುವರ್ಣಸೌಧ : ವಿಧಾನಸಭೆಯ ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಕೆ. ನರಹರಿ, ವಿಧಾನ ಪರಿಷತ್ತಿನ ಹಾಗೂ ವಿಧಾನ ಸಭೆಯ […]

ಸಮಗ್ರ ಸುದ್ದಿ

ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆಗೆ ರೂ.111.88 ಕೋಟಿ : ಸಚಿವ ಎಸ್. ಮಧು ಬಂಗಾರಪ್ಪ

ಬೆಳಗಾವಿ, ಸುವರ್ಣಸೌಧ: ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ […]

ಸಮಗ್ರ ಸುದ್ದಿ

ಅಧಿವೇಶನದ ಪ್ರತಿ ಬುಧವಾರ, ಗುರುವಾರ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ವಿಶೇಷ ಚರ್ಚೆಗೆ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ, ಸುವರ್ಣಸೌಧ: 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ […]

ಕೃಷಿ

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ.. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು […]

ಸಮಗ್ರ ಸುದ್ದಿ

ವೀರಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸುವುದು ನಮ್ಮ ಕರ್ತವ್ಯ| ಯುವಕರು ದೇಶ ಸೇವೆಗೆ ಮುಂದಾಗಲು ಸಚಿವ ಡಾ.ಜಿ.ಪರಮೇಶ್ವರ ಕರೆ

ಬೆಂಗಳೂರು, ಡಿಸೆಂಬರ್ 06 (ಕರ್ನಾಟಕ ವಾರ್ತೆ): ವೀರಯೋಧರು ತಮ್ಮ ಪ್ರಾಣ, ತ್ಯಾಗದ ಮೂಲಕ ಯಾವುದೇ ಜಾತಿ ಭೇದ – ಭಾವವಿಲ್ಲದೇ ಹಗಲಿರುಳು ದೇಶಕ್ಕಾಗಿ ಶ್ರಮಿಸುತ್ತಿದ್ದಾರೆ. ದೇಶವನ್ನು ಹೊರಗಿನ ಅಕ್ರಮಣ ಹಾಗೂ ಅಂತರಿಕ ವಿಪತ್ತಿನಲ್ಲಿ ದೇಶದ […]

ಸಮಗ್ರ ಸುದ್ದಿ

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ

ಬೆಳಗಾವಿ: ವಿಧಾನಮಂಡಳ‌ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಲಾಗಿದೆ. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳಿಂದ ಸುವರ್ಣ ವಿಧಾನಸೌಧ ಕಂಗೊಳಿಸುತ್ತಿದೆ. ದೀಪಾಲಂಕಾರವು ನೋಡುಗರ ಕಣ್ಮನ ಸೆಳೆಯುತ್ತಿದೆ.

You cannot copy content of this page