ಸಮಗ್ರ ಸುದ್ದಿ

ಪೂರ್ವ ನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯಕ್ಕೆ ನಾಗರಿಕರು, ಸಂಘ ಸಂಸ್ಥೆಗಳು, ಎನ್.ಜಿ.ಒ ಸಂಘಟನೆಗಳು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಲು ಮನವಿ: ಡಿ ಎಸ್ ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಪ್ರಕ್ರಿಯೆ ಹಂತದಲ್ಲಿದ್ದು, ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ನಾಗರಿಕ ಸಂಘಟನೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA), ಪರಿಸರ ಕಾರ್ಯಕರ್ತರು ಮತ್ತು […]

ಸಮಗ್ರ ಸುದ್ದಿ

ಹೊಸದಾಗಿ ರಚನೆಯಾದ ಜಿ.ಬಿ.ಎ ಗೆ ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು : ಡಾ. ಸಿ. ನಾರಾಯಣ ಸ್ವಾಮಿ

ಬೆಂಗಳೂರು: ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಗೆ ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಅವರು ತಿಳಿಸಿದರು. 5ನೇ […]

ಸಮಗ್ರ ಸುದ್ದಿ

ತೊಗರಿ ಮೌಲ್ಯವರ್ಧನೆ ಮೂಲಕ ರೈತರಿಗೆ ಹೆಚ್ಚಿನ ಬೆಲೆ-ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಟ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು […]

ಸಮಗ್ರ ಸುದ್ದಿ

ದಾವೋಸ್‌ ಸಮಾವೇಶದಲ್ಲಿ ದೇಶ – ವಿದೇಶಗಳ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ | ಕೋಕ-ಕೋಲಾದ ₹ 25,760 ಕೋಟಿ ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಯತ್ನ

ದಾವೋಸ್: ದೇಶದ ಆಹಾರ ಸಂಸ್ಕರಣಾ ವಲಯದಲ್ಲಿ ಕೋಕಾ ಕೋಲಾ ಹೂಡಿಕೆ ಮಾಡಲಿರುವ ₹ 25,760 ಕೋಟಿ ಬಂಡವಾಳದಲ್ಲಿ ಗಮನಾರ್ಹ ಮೊತ್ತವನ್ನು ರಾಜ್ಯಕ್ಕೆ ಆಕರ್ಷಿಸಲು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಕಂಪನಿಯ ಮನವೊಲಿಸಲು […]

ಸಮಗ್ರ ಸುದ್ದಿ

ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ|ದಾವೋಸ್ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ವಿವಿಧ ರಾಷ್ಟ್ರ ನಾಯಕರ ಜತೆ ಪ್ರಲ್ಹಾದ್ ಜೋಶಿ ಮಹತ್ವದ ಚರ್ಚೆ

ದಾವೋಸ್: ಭಾರತ ಪ್ರಸ್ತುತದಲ್ಲಿ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (WEF) ಎರಡನೇ ದಿನದ ಶೃಂಗ ಸಭೆ ಇದಕ್ಕೆ ಸಾಕ್ಷಿಯಾಯಿತು. […]

ಸಮಗ್ರ ಸುದ್ದಿ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ|ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. […]

ಸಮಗ್ರ ಸುದ್ದಿ

ಕಾನೂನು ರೂಪಿಸುವುದರಲ್ಲಿ ಜನಪ್ರತಿನಿಧಿಗಳ ಸಕ್ರಿಯ ಪಾತ್ರ: ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಷ್ಟೇ ಅಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಆಶಯಗಳನ್ನು […]

ಸಮಗ್ರ ಸುದ್ದಿ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯಕ್ಕೆ 25ನೇ ವರ್ಷದ ಸಂಭ್ರಮ | ಜನವರಿ 21 ರಂದು “ರಜತ ಮಹೋತ್ಸವ” | ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗಿ

ಬೆಂಗಳೂರು:ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವೆಯನ್ನು ನೀಡುತ್ತ ಬಂದಿದ್ದು ಸತತ 25 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿದೆ. ಈ ಸುಸಂದರ್ಭದಲ್ಲಿ ಸಿಎಂಆರ್ ತಾಂತ್ರಿಕ […]

ಸಮಗ್ರ ಸುದ್ದಿ

ರಾಮ ರಾಜ್ಯ ಕಟ್ಟುವ ಗಾಂಧೀಜಿಯವರ ಕನಸು ನನಸು ಮಾಡುವಲ್ಲಿ ನೀತಿ ಮತ್ತು ಯೋಜನಾ ಆಯೋಗ ಸಹಕಾರಿಯಾಗಿದೆ – ಬಿ.ಆರ್.ಪಾಟೀಲ್

ಬೆಂಗಳೂರು: ನೀತಿ ಮತ್ತು ಯೋಜನಾ ಆಯೋಗದ ಪರಿಕಲ್ಪನೆಯು ಪಂಡಿತ್ ಜವಾಹರ ಲಾಲ್ ನೆಹರೂ ಅವರದಾಗಿತ್ತು. ಸುಭಾಷ್ ಚಂದ್ರ ಭೋಸ್ ಅವರು ಇದಕ್ಕೆ ರೂಪುರೇಷೆಯನ್ನು ನೀಡಿದರು. ಈ ಆಯೋಗವು ರಾಮ ರಾಜ್ಯ ಕಟ್ಟುವ ಗಾಂಧಿ ಅವರ […]

ಸಮಗ್ರ ಸುದ್ದಿ

ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 2000 ಕೋಟಿ ಅನುದಾನ ನೀಡಲಾಗಿದೆ-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾದಾಮಿ ಕ್ಷೇತ್ರಕ್ಕೆ ಕಳೆದೆರಡು ವರ್ಷಗಳಲ್ಲಿ 2000 ಕೋಟಿ ಅನುದಾನ ನೀಡಲಾಗಿದ್ದು, ಬಾದಾಮಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕನ್ನಡ ಮತ್ತು ಸಂಸ್ಕೃತಿ […]

You cannot copy content of this page