ಪ್ರಾಕ್ಸ್ ಏರ್ ಇಂಡಿಯಾದಿಂದ ರಾಜ್ಯದಲ್ಲಿ 210 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ
ಲಂಡನ್: ಕೈಗಾರಿಕಾ ಅನಿಲ ಮತ್ತು ಸಂಬಂಧಿತ ಉತ್ಪಾದನೆಯಲ್ಲಿ ಸಕ್ರಿಯವಾಗಿರುವ ಪ್ರಾಕ್ಸ್ಏರ್ ಇಂಡಿಯಾ ಕಂಪನಿಯು ಕರ್ನಾಟಕದಲ್ಲಿ ಲಿಕ್ವಿಡ್ ಆಕ್ಸಿಜನ್ ಮತ್ತು ನೈಟ್ರೋಜನ್ ತಯಾರಿಕಾ ಘಟಕ ಸ್ಥಾಪನೆಗೆ ಮುಂದಿನ 3 ವರ್ಷಗಳಲ್ಲಿ 210 ಕೋಟಿ ರೂ. ಬಂಡವಾಳ […]
