ರಾಜಕಾರಣ ಪಕ್ಕಕ್ಕಿಟ್ಟು, ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ: ಡಿಸಿಎಂ ಡಿ.ಕೆ. ಶಿವಕುಮಾರ್
ಹಾವೇರಿ : ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲು ಒಗ್ಗಟ್ಟಾಗಿ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ ಎಂದು ಡಿಸಿಎಂ ಡಿ.ಕೆ. […]
