ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ- ಇಬ್ಬರು ಅಧಿಕಾರಿಗಳ ಅಮಾನತು
ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಮ್ಮಿಡಿಯಟ್ ಸೂಪರಿಂಡೆಂಟ್ ಹಾಗೂ ಸಹಾಯಕ ಸೂಪರಿಂಟ್ಡೆಂಟ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಕಾರಾಗೃಹಗಳ […]
