ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ: ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆಯಡಿಯಲ್ಲಿ ವಸತಿ […]
