ಕೃಷಿ

ಕೃಷಿ ಸಚಿವ ಚಲುವರಾಯಸ್ವಾಮಿಯವರ ಮನವಿಗೆ ಕೇಂದ್ರದ ಕೃಷಿ ಇಲಾಖೆ ಸಕಾರಾತ್ಮಕ ಸ್ಪಂದನೆ: 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯ ಕೃಷಿ ಸಚಿವ ಎನ್. […]

ಸಮಗ್ರ ಸುದ್ದಿ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಾಚರಣೆ | 6.1 ಕೀ. ಮಿ ರಸ್ತೆ ಹಾಗೂ ಪಾದಚಾರಿ ಮಾರ್ಗ ಸ್ವಚ್ಛತೆ – ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಅತ್ಯಂತ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರದೇಶಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ […]

ಸಮಗ್ರ ಸುದ್ದಿ

ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ | ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: 2026 ರಿಂದಲೇ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ […]

ಸಮಗ್ರ ಸುದ್ದಿ

ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕರಾಗಿ ಆನಂದ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ […]

ಸಮಗ್ರ ಸುದ್ದಿ

ಹೆಬ್ಬಾಳ: ಕುಡಿಯುವ ನೀರು ಸಮಸ್ಯೆ ಎದುರಿಸಲು ಸನ್ನದ್ಧ |ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಬೇಸಿಗೆಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಈಗಿನಿಂದಲೇ ಕ್ರಮ ವಹಿಸಲಾಗುತ್ತಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ – 2026ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ | ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು. ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಅಣೆಕಟ್ಟುಗಳನ್ನು ಆಧುನಿಕ ಭಾರತದ ದೇವಾಲಯಗಳು ಎಂದು ಕರೆದಿದ್ದರು. ಅವು ಕೇವಲ ಕಾಂಕ್ರೀಟ್ ರಚನೆಗಳಲ್ಲ, ಬದಲಿಗೆ ನಮ್ಮ ಕೃಷಿ […]

ಸಮಗ್ರ ಸುದ್ದಿ

ಬಿ.ಪಿ.ಎಲ್ ಕಾರ್ಡ್ ಪರಿಷ್ಕರಣೆ ವೇಳೆ ಮನೆ ಸಾಲ, ಬೈಕ್ ಸಾಲಕ್ಕಾಗಿ ಆದಾಯ ತೆರಿಗೆ ಪಾವತಿಸುತ್ತಿರುವವರಿಗೆ ವಿನಾಯಿತಿ : ಸಚಿವ ಕೆ.ಎಚ್.ಮುನಿಯಪ್ಪ |ಮಕ್ಕಳು ಬೇರೆ ಕಡೆ ಕೆಲಸ ಮಾಡಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಪರಿಶೀಲಿಸಿ ತಂದೆ-ತಾಯಿಗೆ ಬಿಪಿಎಲ್‌ ಕಾರ್ಡ್‌

ಹಾಸನ: ಬಿ.ಪಿ.ಎಲ್ ಕಾರ್ಡ್ ಪರಿಷ್ಕರಣೆ ವೇಳೆ ಮನೆ ಸಾಲ, ಬೈಕ್ ಸಾಲಕ್ಕಾಗಿ ಆದಾಯ ತೆರಿಗೆ ಪಾವತಿಸುತ್ತಿರುವ ವಿನಾಯಿತಿ ನೀಡಬೇಕು, ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿರುವರ ಕಾರ್ಡ್ ಗಳನ್ನು ಎ.ಪಿ.ಎಲ್ಮಾತ್ರ ಪರಿವರ್ತಿಸಬೇಕು ಎಂದು ಆಹಾರ, […]

ಸಮಗ್ರ ಸುದ್ದಿ

ಓದಿನ ಜತೆಗೆ ಸಾಮಾಜಿಕ ಮೌಲ್ಯ ಕೂಡ ಅಗತ್ಯ; ಸಚಿವ‌ ಶಿವರಾಜ್ ತಂಗಡಗಿ ಅಭಿಮತ

ಬೆಂಗಳೂರು: ಓದುವುದೇ ಒಂದು ದೊಡ್ಡ ಜವಾಬ್ದಾರಿ ಅನ್ನುವ ರೀತಿ ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದು, ಓದಿನ ಜತೆಗೆ ಸಾಮಾಜಿಕ ಮೌಲ್ಯಗಳನ್ನು ಕಲಿಸುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ […]

ಸಮಗ್ರ ಸುದ್ದಿ

ಬೆಂಗಳೂರಿನ ದಂತ ಕಾಲೇಜು ರೂ. 40 ಕೋಟಿ ವೆಚ್ಚದಲ್ಲಿ ಆಧುನೀಕರಣಕ್ಕೆ ಶಿಲಾನ್ಯಾಸ – ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಶಿಲಾನ್ಯಾಸ ನೆರವೇರಿಸಿದರು. ರಾಜ್ಯ […]

ಸಮಗ್ರ ಸುದ್ದಿ

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರವನ್ನು ಉದ್ಘಾಟಿಸಿದ ಸಚಿವ ಡಾ.ಎಂ.ಸಿ.ಸುಧಾಕರ್ | ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ ಆದ್ಯತೆ

ಬೆಂಗಳೂರು: ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ, ಕಲ್ಪನೆಗೆ ಹಾಗೂ ಕನಸುಗಳಿಗೆ ಜೀವ ತುಂಬುವ ಶ್ರೇಷ್ಠತಾ ಕೇಂದ್ರ ಇಂದು ಲಭ್ಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಎಸ್ […]

You cannot copy content of this page