ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್ | ಹೊಸದಾಗಿ ದರ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ […]
